Zameer ahmed khan

ಮನಸ್ಸಿನ ಶಾಂತಿಗಾಗಿ ಕೊಲಂಬೋಗೆ ಹೋಗ್ತೀನಿ, ನನ್ನನ್ನು ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ: ಜಮೀರ್ ಗುಡುಗು
ಡ್ರಗ್ ವಿಚಾರದಲ್ಲಿ ನನ್ನ ಹೆಸರು ತಳುಕು ಹಾಕಿ, ನನ್ನನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ನಾನು ಯಾವ ತಪ್ಪು ಮಾಡಿಲ್ಲ ಎಂದು ಶಾಸಕ ಜಮೀರ್ ಅಹಮದ್ ಖಾನ್ ಗುಡುಗಿದ್ದಾರೆ.

ಅಲ್ಪಸಂಖ್ಯಾತ ಅನ್ನೋದು ರಕ್ಷಣೆಯ ಟ್ಯಾಗಾ?: ಡಾ.ಕೆ ಸುಧಾಕರ್
ನಾನು ಅಲ್ಪಾಸಂಖ್ಯಾತ ಎಂಬ ಕಾರಣಕ್ಕೆ ಡ್ರಗ್ ವಿಚಾರದಲ್ಲಿ ಟಾರ್ಗೆಟ್ ಮಾಡಲಾಗಿದೆ ಎಂಬ ಜಮೀರ್ ಅಹಮದ್ ಹೇಳಿಕೆಗೆ ತಿರುಗೇಟು ನೀಡಿದ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್, ಅಲ್ಪಸಂಖ್ಯಾತ ಅನ್ನೋದು ರಕ್ಷಣೆಯ ಟ್ಯಾಗಾ? ಅದೇನು ಅವರ ಐಡಿ ಕಾರ್ಡಾ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಪ್ರಶ್ನಿಸಿದರು.

ಶಾಸಕ ಜಮೀರ್ ದೂರು ಹಿನ್ನೆಲೆ: ಉದ್ಯಮಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್‌ಐಆರ್ ದಾಖಲು
ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ವಿರುದ್ಧ ತಮ್ಮ ಮೇಲೆ ಆರೋಪ ಮಾಡಿದ್ದ ಉದ್ಯಮಿ ಪ್ರಶಾಂತ್ ಸಂಬರಗಿ ವಿರುದ್ಧ ಮಾಜಿ ಸಚಿವ, ಶಾಸಕ ಜಮೀರ್ ಅಹಮದ್ ಖಾನ್ ದೂರಿನ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೋಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಶಾಂತ್ ಸಂಬರಗಿ ವಿರುದ್ಧ ಜಮೀರ್ ಕೇಸ್: ನಳಿನ್ ಕುಮಾರ್ ಕಟೀಲ್ ಆಕ್ಷೇಪ
ಡ್ರಗ್ಸ್ ವಿರುದ್ಧ ಧ್ವನಿ ಎತ್ತಿದ ಪ್ರಶಾಂತ್ ಸಂಬರಗಿ ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಪ್ರಕರಣ ದಾಖಲಿಸಿದ್ದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.

ಕೊರೋನಾ ವೈರಸ್: ಸೋಂಕಿನಿಂದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

'ಬಿಜೆಪಿ ಕಚೇರಿಯಲ್ಲಿ ಕಸಗುಡಿಸಿ, 2023ರ ಚುನಾವಣೆಗೆ ಟಿಕೆಟ್ ನೀಡಬಹುದು': ರೋಷನ್ ಬೇಗ್ ವಿರುದ್ಧ ಜಮೀರ್ ವಾಗ್ದಾಳಿ
ಡಿಜೆ ಹಳ್ಳಿ ಗಲಭೆ ಪ್ರಕರಣ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರ ನಡುವಿನ ಮತ್ತೊಂದು ಸುತ್ತಿನ ಟ್ವೀಟ್ ವಾರ್ ಗೆ ಕಾರಣವಾಗಿದ್ದು, ಬಿಜೆಪಿ ಕಚೇರಿಯಲ್ಲಿ ಕಸಗುಡಿಸಿ, 2023ರ ಚುನಾವಣೆಗೆ ಟಿಕೆಟ್ ನೀಡಬಹುದು ಜಮೀರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಪ್ರತಿ ವಾರ್ಡಿಗೊಂದರಂತೆ ನಾನ್ ಕೋವಿಡ್ ಆಸ್ಪತ್ರೆ ತೆರೆಯಿರಿ- ಜಮೀರ್ ಅಹ್ಮದ್
ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೊರೋನಾದ 10 ಪಟ್ಟು ಇತರೆ ರೋಗಗಳಿಗೆ ಜನರು ಬಲಿಯಾಗುತ್ತಿದ್ದಾರೆ. ಆದ್ದರಿಂದ ಬೆಂಗಳೂರಿನ ಪ್ರತೀ ವಾರ್ಡಿಗೊಂದರಂತೆ ಸರ್ಕಾರ ನಾನ್ ಕೋವಿಡ್ ಆಸ್ಪತ್ರೆಗಳನ್ನು ತೆರೆಯಲು ಅಗತ್ಯ ಕ್ರಮ ಕೈಗೊಂಡು, ಜನರ ಜೀವ ರಕ್ಷಿಸುವಂತೆ ಚಾಮರಾಜಪೇಟೆ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಝಡ್.ಜಮೀರ್ ಅಹ್ಮದ್ ಆಗ್ರಹಿಸಿದ್ದಾರೆ.

ಯುದ್ಧ ಗೆದ್ದು ಬಂದವರಂತೆ ಮೆರವಣಿಗೆ ಮಾಡಿದ್ದು ಸರಿಯಲ್ಲ: ಇಮ್ರಾನ್ ಪಾಷಾ ವಿರುದ್ಧ ಜಮೀರ್ ಗರಂ!
ಕೊರೋನಾ ವೈರಸ್ ಸೋಂಕಿನಿಂದ ಗುಣಮುಖರಾದ ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ವಿರುದ್ಧ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಗರಂ ಆಗಿದ್ದಾರೆ.

ಜಮೀರ್ ಅಹ್ಮದ್ ಖಾನ್ ಇನ್ನೂ ಜಿನ್ನಾ ಮಾನಸಿಕತೆಯಿಂದ ಹೊರ ಬಂದಿಲ್ಲ: ಸಿಟಿ ರವಿ ಕಿಡಿ
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಇನ್ನೂ ಜಿನ್ನಾ ಮಾನಸಿಕತೆಯಿಂದ ಹೊರ ಬಂದಿಲ್ಲ ಎಂದು ಸಚಿವ ಸಿಟಿ ರವಿ ಕಿಡಿಕಾರಿದ್ದಾರೆ.

