Zameer ahmed khan

ರೇಣುಕಾಚಾರ್ಯ ಒಬ್ಬ ಮಾನಸಿಕ ಅಸ್ವಸ್ಥ: ಜಮೀರ್ ಅಹ್ಮದ್ ಖಾನ್
ಮುಸ್ಲಿಮರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಳ್ಳುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ....

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಜಮೀರ್ ಅಹ್ಮದ್ ಕೂರಿಸಲು ತಂತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಹೈಕಮಾಂಡ್ ಒಂದು ನಿರ್ಣಯಕ್ಕೆ ಬಂದಿದೆ ಎಂದು ಸ್ಪಷ್ಟವಾಗುತ್ತಿರುವ ಬೆನ್ನಲ್ಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂಬ ಬೇಡಿಕೆ ಮುನ್ನಲೆಗೆ ಬಂದಿದೆ.

ಎಲ್ಲಾ ದೇವರು ಒಂದೇ, ದೇವರನ್ನು ಬೇರೆ ಮಾಡಲು ಹೋದರೆ ಸ್ವಾರ್ಥ ರಾಜಕಾರಣವಾಗುತ್ತದೆ: ಶ್ರೀರಾಮುಲು
ಎಲ್ಲಾ ದೇವರು ಒಂದೇ. ಯೇಸು ಬೇರೆ ಹಿಂದೂ ಮುಸ್ಲಿಂ ದೇವರು ಬೇರೆ ಎಂಬುದಿಲ್ಲ. ದೇವರನ್ನು ಬೇರೆ ಮಾಡಲು ಹೋದರೆ ಅದು ಸ್ವಾರ್ಥ ರಾಜಕಾರಣ ಆಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಮ್ಮ ಪಕ್ಷದ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.

ಖಡ್ಗ ತರ್ತಾನೋ ಏನು ತರ್ತಾನೋ ನೋಡ್ತೀನಿ: ಸೋಮಶೇಖರ್ ರೆಡ್ಡಿಗೆ ಜಮೀರ್ ಪಂಥಾಹ್ವಾನ
ನೀ ಎಲ್ಲಿಯವನು ಸೋಮಶೇಖರ್ ರೆಡ್ಡಿ? ಆಂಧ್ರದಿಂದ ಬಂದು ಇಲ್ಲಿ ರಾಜಕೀಯ ಮಾಡುತ್ತಿದ್ದೀಯಾ, ಖಡ್ಗ ತರ್ತಿಯೋ ಏನ್ ತರ್ತಿಯೋ ನೋಡ್ತೀನಿ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಶಾಸಕ ಸೋಮಶೇಖರ್ ರೆಡ್ಡಿಗೆ ತಿರುಗೇಟು ನೀಡಿದ್ದಾರೆ.

ನಾವಿರೋದು ಭಾರತದಲ್ಲಿ, ಪಾಕಿಸ್ತಾನವನ್ನೇಕೆ ಕೇಳಬೇಕು: ಮೋದಿ ವಿರುದ್ಧ ಜಮೀರ್ ಟಾಂಗ್
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಖಂಡಿಸಿ ಮಾಜಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು

ಶಾಸಕ ಜಮೀರ್ ಅಹ್ಮದ್‌ಗೆ ಲಘು ಹೃದಯಾಘಾತ, ಶಸ್ತ್ರ ಚಿಕಿತ್ಸೆ ಯಶಸ್ವಿ
ಲಘು ಹೃದಯಾಘಾತವಾಗಿ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಐಎಂಎ ವಂಚನೆ ಪ್ರಕರಣ: ಜಮೀರ್ ಅಹ್ಮದ್ ಖಾನ್ ಗೆ ಎಸ್ಐಟಿ ನೊಟೀಸ್
ಐಎಂಎ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ...

ಐಎಂಎ ವಂಚನೆ ಪ್ರಕರಣ; ಇಡಿ ಸಮನ್ಸ್ ಗೆ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ
ಹೂಡಿಕೆದಾರರಿಗೆ ಬಹುಕೋಟಿ ವಂಚಿಸಿದ ಐಎಂಎ ವಂಚನೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ದೊರೆತಿದ್ದು, ಈ ಹಿಂದೆ ಹೂಡಿಕೆದಾರರಿಗೆ ಹಣ ಮರಳಿಸುವಂತೆ ಮನವಿ ಮಾಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಐಎಂಎ ವಂಚನೆ ಪ್ರಕರಣ: ಸಚಿವ ಜಮೀರ್ ಅಹ್ಮದ್ ಖಾನ್ ಗೆ ಇಡಿ ಸಮನ್ಸ್
ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ರುವಾರಿ ಮೊಹಮ್ಮದ್ ಮನ್ಸೂರ್ ಖಾನ್ ಗೆ ಅಲ್ಪಸಂಖ್ಯಾತ ಸಚಿವ ಜಮೀರ್ ಅಹ್ಮದ್.....

