Zameer ahmed khan

ಐಎಂಎ ವಂಚನೆ ಪ್ರಕರಣ: ಆರೋಪಿ ಮನ್ಸೂರ್ ತಕ್ಷಣ ಶರಣಾದರೆ ಸೂಕ್ತ ರಕ್ಷಣೆ - ಸಚಿವ ಜಮೀರ್ ಖಾನ್
ಐಎಂಎ ಸಂಸ್ಥೆ ವಂಚನೆ ಪ್ರಕರಣದ ರೂವಾರಿ ಮೊಹಮದ್ ಮನ್ಸೂರ್ ಖಾನ್ ಯಾರಿಗೂ ಹೆದರುವ ಅಗತ್ಯವಿಲ್ಲ...

ಐಎಂಎ ಜೊತೆ ನಂಟಿದ್ದರೇ ನಾನು ರಾಜಕೀಯ ತೊರೆಯುತ್ತೇನೆ: ಜಮೀರ್ ಅಹ್ಮದ್
ಐಎಂಎ ಜ್ಯುವೆಲ್ಲರ್ಸ್ ಜೊತೆಗೆ ನನಗೆ ನಂಟಿದೆ ಎಂಬ ಆರೋಪ ಸಾಬೀತಾದರೇ ನಾನು ರಾಜಕೀಯ ತೊರೆಯುತ್ತೇನೆ ಎಂದು ಅಲ್ಪಸಂಖ್ಯಾತ ಖಾತೆ ಸಚಿವ ...

ನಿಮ್ಮೊಂದಿಗೆ ನಾವಿದ್ದೇವೆ, ಧೈರ್ಯವಾಗಿ ಬಂದು ಹಣ ವಾಪಸ್ ಕೊಡಿ: ಐಎಂಎ ಮಾಲೀಕನಿಗೆ ಸಚಿವ ಜಮೀರ್ ಅಹ್ಮದ್ ಕರೆ
ನಿಮ್ಮೊಂದಿಗೆ ನಾವಿದ್ದೇವೆ, ಧೈರ್ಯವಾಗಿ ಬನ್ನಿ ಬಡವರ ಹಣ ನೀಡಿ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಐಎಂಎ ಜುವೆಲ್ಸ್ ಸಂಸ್ಥೆಯ...

ರೋಷನ್ ಬೇಗ್ ಮಂತ್ರಿಯಾಗಿದ್ದಾಗ ಕಾಂಗ್ರೆಸ್ ಚೆನ್ನಾಗಿತ್ತು, ಈಗ ಚೆನ್ನಾಗಿಲ್ಲ: ಜಮೀರ್ ತಿರುಗೇಟು
ರೋಷನ್ ಬೇಗ್ ಮಂತ್ರಿಯಾಗಿದ್ದಾಗ ಕಾಂಗ್ರೆಸ್ ಚೆನ್ನಾಗಿತ್ತು, ಈಗ ಅವರಿಗೆ ಪಕ್ಷ ಸರಿ ಇಲ್ಲವೇ ? ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಲೇವಡಿ....

ಊಟಕ್ಕೆ ಹೋಗಿದ್ದಕ್ಕೆ ಸಿಎಂ ಬೇಸರ ಮಾಡಿಕೊಂಡ್ರೆ ಏನೂ ಮಾಡಲಿಕ್ಕಾಗದು: ಜಮೀರ್
ಊಟಕ್ಕೆ ಹೋಗುವುದು ತಪ್ಪಲ್ಲ. ಸ್ನೇಹಿತರ ಊಟಕ್ಕೆ ಕರೆದಾಗ ಊಟಕ್ಕೆ ಹೋಗಿದ್ದಾರೆ ಅಷ್ಟೇ. ಅಷ್ಟಕ್ಕೇ ಮುಖ್ಯಮಂತ್ರಿ ಕುಮಾರಸ್ವಾಮಿ ಬೇಸರ ಮಾಡಿಕೊಂಡರೆ...

ಪತ್ನಿ ಮುಖ ಸರಿಯಿಲ್ಲ ಎಂದು ಮೋದಿ ಹೆಂಡತಿ ಬಿಟ್ಟಿದ್ದಾರೆ: ಜಮೀರ್ ಅಹ್ಮದ್ ಖಾನ್
ಮಂಡ್ಯ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ವಯಕ್ತಿಕ ನಿಂದನೆ ಮಿತಿ ಮೀರಿತ್ತು, ಈಗ ಹಾವೇರಿಯಲ್ಲಿ ಸಚಿವ ಜಮೀರ್ ಅಹ್ಮದ್ ತಮ್ಮ ನಾಲಗೆ ಹರಿಬಿಟ್ಟಿದ್ದಾರೆ.

ದೇವೇಗೌಡ-ಜಮೀರ್ ಅಹ್ಮದ್ ಭೇಟಿ: ಬೆಂಗಳೂರು ಉತ್ತರದಿಂದ ಮಾಜಿ ಪ್ರಧಾನಿ ಸ್ಪರ್ಧೆ ಸಾಧ್ಯತೆ
ಲೋಕಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಗೊಂದಲದಲ್ಲಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರಿಗೆ...

ತಲೆಗೆ ಹೊಲಿಗೆ, ಕಣ್ಣಿಗೆ ಗಾಯ!: ಇದೊಂದು ಫ್ರೆಂಡ್ಲಿ ಫೈಟ್ ಅಷ್ಟೇ ಅಂದ್ರು ಜಮೀರ್ ಅಹ್ಮದ್ ಖಾನ್
ಕಾಂಗ್ರೆಸ್ ನ ಇಬ್ಬರು ಶಾಸಕರ ನಡುವೆ ಮಾರಣಾಂತಿಕ ಮಾರಾಮಾರಿ ನಡೆದಿರುವುದು ರಾಷ್ಟ್ರ ಮಟ್ಟದ ಸುದ್ದಿಯಾಗಿದ್ದು ರಾಜ್ಯ ರಾಜಕಾರಣದ ಬಗ್ಗೆ ದೇಶವ್ಯಾಪಿ ಚರ್ಚೆ ನಡೆಯುತ್ತಿದೆ.

ರೆಡ್ಡಿ- ಬಿಎಸ್ ವೈ ಭೇಟಿ ಬೂಟಾಟಿಕೆ: ಯಡಿಯೂರಪ್ಪ ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ: ಜಮೀರ್
ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮತ್ತು ಮಾಜಿ ಸಿಎಂ ಬಿ,ಎಸ್ ಯಡಿಯೂರಪ್ಪ ಅವರ ಭೇಟಿಯಿಂದ ಯಾವುದೇ ಅಚ್ಚರಿಯಾಗಿಲ್ಲ ಎಂದು ಆಹಾರ ಮತ್ತು ...

