Zameer ahmed khan

ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ: ಮುಸ್ಲಿಂ ನಾಯಕರ ವಿರುದ್ಧದ ಶಿಸ್ತು ಕ್ರಮಕ್ಕೆ ವಿರೋಧ; ಜಮೀರ್-ಜಾರಕಿಹೊಳಿ ತುರ್ತು ಸಭೆ!
ರಾಜಕೀಯ

ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ: ಮುಸ್ಲಿಂ ನಾಯಕರ ವಿರುದ್ಧದ ಶಿಸ್ತು ಕ್ರಮಕ್ಕೆ ವಿರೋಧ; ಜಮೀರ್-ಜಾರಕಿಹೊಳಿ ತುರ್ತು ಸಭೆ!

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಕೈಗೊಂಡ ಈ ಕ್ರಮಕ್ಕೆ ಪಕ್ಷದ ಕೆಲವು ಪ್ರಮುಖ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಮೀರ್ ನಮ್ಮನ್ನ ಕಾಂಗ್ರೆಸ್ ಪಕ್ಷಕ್ಕೆ ಕರ್ಕೊಂಡು ಬಂದ; ಈಗ ವಾಪಸ್‌ JDS ಗೆ ಹೋದ್ರೆ ನಮ್ಮನ್ನೂ ಕರೆದುಕೊಂಡು ಹೋಗಲೇಬೇಕು: ಎಚ್.ಸಿ ಬಾಲಕೃಷ್ಣ
ರಾಜಕೀಯ

ಜಮೀರ್ ನಮ್ಮನ್ನ ಕಾಂಗ್ರೆಸ್ ಪಕ್ಷಕ್ಕೆ ಕರ್ಕೊಂಡು ಬಂದ; ಈಗ ವಾಪಸ್‌ JDS ಗೆ ಹೋದ್ರೆ ನಮ್ಮನ್ನೂ ಕರೆದುಕೊಂಡು ಹೋಗಲೇಬೇಕು: ಎಚ್.ಸಿ ಬಾಲಕೃಷ್ಣ

ಸಚಿವ ಜಮೀರ್‌ ಅಹ್ಮದ್‌ ಜೆಡಿಎಸ್‌ ಪಕ್ಷಕ್ಕೆ ವಾಪಸ್‌ ಹೋಗುವುದಾದರೆ ನಮ್ಮನ್ನೂ ಕರೆದುಕೊಂಡೇ ಹೋಗಬೇಕಾಗುತ್ತದೆ. ಆಂತರಿಕವಾಗಿ ಇಂತಹ ಬೆಳವಣಿಗೆ ಆಗಿದೆಯೋ, ಇಲ್ಲವೋ ಎಂಬುದು ಗೊತ್ತಿಲ್ಲ.

'ಸೂಕ್ತ ಪ್ರಕ್ರಿಯೆ ಪಾಲಿಸಿ ನಾಯಕರ ಮೇಲೆ ಕ್ರಮ ಕೈಗೊಳ್ಳಿ':  ಜಮೀರ್ ಅಹ್ಮದ್ ಖಾನ್
ರಾಜಕೀಯ

'ಸೂಕ್ತ ಪ್ರಕ್ರಿಯೆ ಪಾಲಿಸಿ ನಾಯಕರ ಮೇಲೆ ಕ್ರಮ ಕೈಗೊಳ್ಳಿ': ಜಮೀರ್ ಅಹ್ಮದ್ ಖಾನ್

ರಾಜ್ಯ ಕಾಂಗ್ರೆಸ್ ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ MLC ಅಬ್ದುಲ್ ಜಬ್ಬಾರ್ ಅವರನ್ನು ವಜಾಗೊಳಿಸಿ , MLC ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವಂತೆ ಮಾಡಿತ್ತು.

ನಾನ್ಯಾಕೆ ಜೆಡಿಎಸ್ ಗೆ ಹೋಗ್ಲಿ... ಕಾಂಗ್ರೆಸ್ ಪಕ್ಷ ನನಗೇನು ಕಡಿಮೆ ಮಾಡಿದೆ?: ಜಮೀರ್ ಅಹ್ಮದ್ ಖಾನ್
ರಾಜಕೀಯ

ನಾನ್ಯಾಕೆ ಜೆಡಿಎಸ್ ಗೆ ಹೋಗ್ಲಿ... ಕಾಂಗ್ರೆಸ್ ಪಕ್ಷ ನನಗೇನು ಕಡಿಮೆ ಮಾಡಿದೆ?: ಜಮೀರ್ ಅಹ್ಮದ್ ಖಾನ್

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳ ನಂತರ ಜಮೀರ್ ಅಹ್ಮದ್ ಖಾನ್ ಪಕ್ಷ ತೊರೆಯುತ್ತಾರೆ ಎಂಬ ವದಂತಿಗೆ ಪ್ರತಿಕ್ರಿಯಿಸಿದರು.

ಈಗ ಸೈಲೆಂಟ್ ಆಗಿರಬಹುದು, ಸಮಯ ಬಂದಾಗ ಸಿದ್ದರಾಮಯ್ಯ ಮಾತಾಡ್ತಾರೆ: ಜಮೀರ್ ಅಹ್ಮದ್ ಖಾನ್
ರಾಜಕೀಯ

ಈಗ ಸೈಲೆಂಟ್ ಆಗಿರಬಹುದು, ಸಮಯ ಬಂದಾಗ ಸಿದ್ದರಾಮಯ್ಯ ಮಾತಾಡ್ತಾರೆ: ಜಮೀರ್ ಅಹ್ಮದ್ ಖಾನ್

ಮುಸ್ಲಿಂ ಧರ್ಮಗುರುಗಳು ಅಸಮಾಧಾನಗೊಂಡಿರುವುದು ನಿಜ. ನಾವು ಅವರ ಜೊತೆ ಮಾತನಾಡುತ್ತೇವೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರೆ ದಾಖಲೆ ಕೊಡಬೇಕಲ್ವಾ ಯಾರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಹೇಳಬೇಕು ಅಲ್ವಾ ಎಂದು ಪ್ರಶ್ನಿಸಿದರು.

CM ಇಬ್ರಾಹಿಂ, ರೋಷನ್ ಬೇಗ್ ಹೋದ್ರು ಏನಾಯಿತು? ಜಮೀರ್ ಪಕ್ಷ ತೊರೆದರೆ ಕಾಂಗ್ರೆಸ್ ಗೆ ಯಾವುದೇ ಹಾನಿಯಿಲ್ಲ: ಮುಸ್ಲಿಂ ಮುಖಂಡರು
ರಾಜಕೀಯ

CM ಇಬ್ರಾಹಿಂ, ರೋಷನ್ ಬೇಗ್ ಹೋದ್ರು ಏನಾಯಿತು? ಜಮೀರ್ ಪಕ್ಷ ತೊರೆದರೆ ಕಾಂಗ್ರೆಸ್ ಗೆ ಯಾವುದೇ ಹಾನಿಯಿಲ್ಲ: ಮುಸ್ಲಿಂ ಮುಖಂಡರು

ಹೈಕಮಾಂಡ್, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಎಲ್ಲಾ ಮಾಹಿತಿಗಳಿವೆ. ಯಾರು ತಪ್ಪಿತಸ್ಥರೋ ಅವರು ಕ್ರಮವನ್ನು ಎದುರಿಸಲೇಬೇಕು ಎಂದು ನಾವು ಹೇಳಿದ್ದೇವೆ ಎಂದರು.

ಸಚಿವ ಜಮೀರ್ JDS ಸೇರ್ಪಡೆ ವದಂತಿ: ಮತ್ತೆ ತಪ್ಪು ಮಾಡಲ್ಲ, ಇದೆಲ್ಲವೂ ಗಾಳಿಸುದ್ದಿಯಷ್ಟೇ; HDK ಸ್ಪಷ್ಟನೆ
ರಾಜಕೀಯ

ಸಚಿವ ಜಮೀರ್ JDS ಸೇರ್ಪಡೆ ವದಂತಿ: ಮತ್ತೆ ತಪ್ಪು ಮಾಡಲ್ಲ, ಇದೆಲ್ಲವೂ ಗಾಳಿಸುದ್ದಿಯಷ್ಟೇ; HDK ಸ್ಪಷ್ಟನೆ

ನಾವು ಮಾಡಿದ ತಪ್ಪುಗಳನ್ನೇ ಮತ್ತೆ ಮಾಡುವುದಿಲ್ಲ. ಇನ್ನೊಂದು ಪಕ್ಷದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟುಗಳನ್ನು ಲಾಭ ಮಾಡಿಕೊಳ್ಳುವ ಮನಸ್ಥಿತಿ ನಮ್ಮದಲ್ಲ.

'ನನ್ನನ್ನು ಬಲಿಪಶು ಮಾಡಲಾಯಿತು; ರಿಜ್ವಾನ್ ಅರ್ಷಾದ್, ಸಲೀಂ ಅಹ್ಮದ್ 20 ದಿನಗಳಲ್ಲಿ ಸಾಧಿಸದ್ದನ್ನು ಜಮೀರ್ ಖಾನ್ 2 ಗಂಟೆಗಳಲ್ಲಿ ಮಾಡಿ ತೋರಿಸಿದ್ದಾರೆ': ಅಬ್ದುಲ್ ಜಬ್ಬಾರ್
ರಾಜಕೀಯ

'ನನ್ನನ್ನು ಬಲಿಪಶು ಮಾಡಲಾಯಿತು; ರಿಜ್ವಾನ್ ಅರ್ಷಾದ್, ಸಲೀಂ ಅಹ್ಮದ್ 20 ದಿನಗಳಲ್ಲಿ ಸಾಧಿಸದ್ದನ್ನು ಜಮೀರ್ ಖಾನ್ 2 ಗಂಟೆಗಳಲ್ಲಿ ಮಾಡಿ ತೋರಿಸಿದ್ದಾರೆ': ಅಬ್ದುಲ್ ಜಬ್ಬಾರ್

ರಿಜ್ವಾನ್ ಅರ್ಷಾದ್ ಮತ್ತು ಸಲಿಂ ಅಹ್ಮದ್ ಅವರು ಆಡಿದ ಮಾತುಗಳು ನನಗೆ ತುಂಬಾ ನೋವುಂಟುಮಾಡಿವೆ. ನಾನು ಆ ಸ್ಥಾನಕ್ಕೆ ಅರ್ಹನಲ್ಲ ಎಂದು ಹೇಳಿದ್ದರಿಂದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆದರೆ ನಾನು ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜಮೀರ್ ಅಹ್ಮದ್ ರಾಜಿನಾಮೆ ಖಚಿತ, ಇಂದು ರಾತ್ರಿಯೇ ಕ್ಲೈಮ್ಯಾಕ್ಸ್: MP Renukacharya ಹೊಸ ಬಾಂಬ್!
ರಾಜಕೀಯ

ಜಮೀರ್ ಅಹ್ಮದ್ ರಾಜಿನಾಮೆ ಖಚಿತ, ಇಂದು ರಾತ್ರಿಯೇ ಕ್ಲೈಮ್ಯಾಕ್ಸ್: MP Renukacharya ಹೊಸ ಬಾಂಬ್!

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಚುನಾವಣೆ ಘಟನೆಗಳ ಹಿನ್ನೆಲೆ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ.