Zameer ahmed khan

ಕರ್ನಾಟಕದ ಯಾವ ಶಾಸಕನಿಗೂ ಕ್ಷೇತ್ರದ ಅಭಿವೃದ್ಧಿಯನ್ನು ಸೋಮಣ್ಣನ ತರ ಮಾಡೋಕೆ ಸಾಧ್ಯವಿಲ್ಲ: ಸಚಿವ ಜಮೀರ್ ಪ್ರಶಂಸೆ
ಬೆಂಗಳೂರಿನ ವಿಜಯನಗರ-ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನೂತನ ರಸ್ತೆ ಮೇಲ್ಸೇತುವೆಯನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಇಂದು ಲೋಕಾರ್ಪಣೆಗೊಳಿಸಿದರು. ಈ ರಸ್ತೆ ಮೇಲ್ಸೇತುವೆ ಈ ಭಾಗದ ಜನರ ಬಹುದಿನದ ಬೇಡಿಕೆಯಾಗಿತ್ತು.

ಸಿದ್ದರಾಮಯ್ಯನವರು ಸಿಎಂ ಪೂರ್ಣಾವಧಿ ಮುಗಿಸುತ್ತಾರೆ, ಅವರ ನಂತರ ಡಿಕೆಶಿ ಆಗಬೇಕು: ಜಮೀರ್ ಅಹ್ಮದ್ ಖಾನ್
ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ನಾವು ಯಾವಾಗಲೂ ಹೇಳುತ್ತಲೇ ಬಂದಿದ್ದೇವೆ. ಆದರೆ ಸಿದ್ದರಾಮಯ್ಯ ನಂತರವೇ ಅವರು ಆಗಬೇಕು, ಅದು ನಮ್ಮ ಬೇಡಿಕೆ ಎಂದರು.

ಕೋಗಿಲು ಅಕ್ರಮ ತೆರವು ವಿವಾದ: ಪರಿಶೀಲನೆಯ ನಂತರ ಅರ್ಹರಿಗೆ ಪರ್ಯಾಯ ವಸತಿ: ಸಚಿವ ಕೃಷ್ಣ ಬೈರೇಗೌಡ; Video
ಕರ್ನಾಟಕ ಸರ್ಕಾರವು ಡಿಸೆಂಬರ್ 29 ರಂದು ಕೋಗಿಲುನಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮನೆಗಳು ಅಥವಾ ಶೆಡ್‌ಗಳನ್ನು ಕೆಡವಲಾದ "ನಿಜವಾದ" ನಿರಾಶ್ರಿತ ವ್ಯಕ್ತಿಗಳಿಗೆ ಮಾನವೀಯ ಆಧಾರದ ಮೇಲೆ ಪರ್ಯಾಯ ವಸತಿ ಒದಗಿಸಲು ನಿರ್ಧರಿಸಿತ್ತು.

ಕೋಗಿಲು ಅಕ್ರಮ ಮನೆ ತೆರವು: 26 ಕುಟುಂಬಗಳಿಗೆ ವಸತಿ ಭಾಗ್ಯ; ಮನೆ ಹಂಚಿಕೆಗೆ ಮಾನದಂಡವೇನು? ಜಮೀರ್ ಹೇಳಿದ್ದು ಹೀಗೆ...
ಅಕ್ರಮ ಮನೆ ತೆರವಾಗಿರುವವರ ಪೈಕಿ 26 ಜನರಿಗೆ ಮನೆ ಕೊಡಲು ಅವಕಾಶವಿದೆ. ಪರಿಶೀಲನೆ ವೇಳೆ 26 ನಿವಾಸಿಗಳ ದಾಖಲೆಗಳು ಮಾತ್ರ ಸರಿಯಾಗಿದೆ. ಇನ್ನೂ ಹಲವರ ಕಾರ್ಯ ನಡೆಯುತ್ತಿದೆ ಎಂದರು. ಒಟ್ಟು 161 ಮನೆಗಳನ್ನು ತೆರವು ಮಾಡಲಾಗಿದೆ.

ಬಳ್ಳಾರಿ ಫೈರಿಂಗ್ ಕೇಸ್: 25 ಲಕ್ಷ ರೂ ಪರಿಹಾರ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಜಮೀರ್ ಅಹ್ಮದ್; ಐಟಿ ಇಲಾಖೆಗೆ ದೂರು
ರಾಜ್ಯದ ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದ್ದು, ಹಿಂದೂ ಸಂಘಟನೆಗಳ ಮುಖಂಡ ತೇಜಸ್ ಗೌಡ ಆದಾಯ ತೆರಿಗೆ ಇಲಾಖೆಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಬಳ್ಳಾರಿ ಫೈರಿಂಗ್: ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾಹಿತಿ ನೀಡಿದ ಜಮೀರ್, ಭರತ್ ರೆಡ್ಡಿ!
ತೋರಣಗಲ್ ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಶಾಸಕ ಭರತ್ ರೆಡ್ಡಿ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬಳ್ಳಾರಿ ಫೈರಿಂಗ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ಜಮೀರ್ 25 ಲಕ್ಷ ರೂ ಪರಿಹಾರ
ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.

ಸಚಿವ ಜಮೀರ್ ಖಾನ್ ಆಪ್ತನಿಗೆ ಲೋಕಾಯುಕ್ತ ಶಾಕ್: 50ಕ್ಕೂ ಹೆಚ್ಚು ಅಧಿಕಾರಿಗಳಿಂದ ಬೆಂಗಳೂರು, ಕೊಡಗು ಸೇರಿ 10 ಕಡೆ ದಾಳಿ!
ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Delhi blast: ಉಗ್ರರಿಗೆ ಇಂಬು ನೀಡುವಂತೆ ಕಾಂಗ್ರೆಸ್ ನಾಯಕರ ಬೇಜವಾಬ್ದಾರಿ ಹೇಳಿಕೆ, ಕೀಳುಮಟ್ಟದ ರಾಜಕೀಯ- ಬಿಜೆಪಿ ಕಿಡಿ
ದೆಹಲಿ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಿಂದ ದೇಶವೇ ತಲ್ಲಣಗೊಂಡಿದೆ. ಇಂಥ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಒಗ್ಗಟ್ಟಿನ ಬಲ ಪ್ರದರ್ಶಿಸದೆ ಉಗ್ರರಿಗೆ ಹಾಸಿಗೆ ಹಾಸಿಕೊಟ್ಟಂತೆ ವ್ಯತಿರಿಕ್ತ ಮಾತುಗಳನ್ನಾಡುತ್ತಿದ್ದಾರೆ

