Zameer ahmed khan

ಉಪ ಮುಖ್ಯಮಂತ್ರಿಯಾಗಲು ನಾನು ಸಿದ್ಧ; ಹೈಕಮಾಂಡ್ ಬಯಸಿದರೆ ಸಚಿವ ಸ್ಥಾನ ತ್ಯಾಗ: ಜಮೀರ್ ಅಹ್ಮದ್ ಖಾನ್
ನ.26ರಂದು ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ಧಾರೆ, ಸತೀಶ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ .

ಕೊಪ್ಪಳ: 2028 ರವರೆಗೂ ಸಿದ್ದರಾಮಯ್ಯನೇ ಸಿಎಂ; ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಇಲ್ಲ- ಜಮೀರ್ ಅಹ್ಮದ್ ಖಾನ್
ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಸ್ಥಾನದ ಹುದ್ದೆಗಳು ಖಾಲಿಯಿಲ್ಲ. 2028ರ ತನಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ. ಬಳಿಕ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎನ್ನುವ ಆಸೆ ನನ್ನದು ಎಂದರು.

'200 ವರ್ಷ ಇತಿಹಾಸ, 1993ರಲ್ಲಿ ಕರ್ನಾಟಕ': ರಾಜ್ಯೋತ್ಸವದಂದೇ ಕನ್ನಡಕ್ಕೆ ಜಮೀರ್ ಅಪಮಾನ; ಜೆಡಿಎಸ್ ಕಿಡಿ, Video
ನಿನ್ನೆ ಕನ್ನಡ ರಾಜ್ಯೋತ್ಸವ ದಿನದಂದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಮೀರ್ ಮಾಡಿದ್ದ ಭಾಷಣ ಇದೀಗ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ರಾಜ್ಯದ ಉರ್ದು ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಜಮೀರ್ ಅಹಮದ್ ಖಾನ್
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮನವಿಯಂತೆ ಮದರಸಗಳಲ್ಲಿ 90 ದಿನದಲ್ಲಿ ಕನ್ನಡ ಕಲಿಸುವ ಯೋಜನೆ ಆರಂಭವಾಗಿದೆ. ಉರ್ದು ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ, ಇಂಗ್ಲಿಷ್ ಭಾಷೆ ಕಲಿಸಲು ಆದೇಶಿಸಿದೆ’ ಎಂದರು.

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ನಾನು ಸತ್ಯಹರಿಶ್ಚಂದ್ರ ಅಲ್ಲ, ಆದ್ರೆ ಬಡವರಿಂದ ಹಣ ಪಡೆಯುವಷ್ಟು ದರಿದ್ರ ಬಂದಿಲ್ಲ!
ಹಣ ಪಡೆದು ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದು ಆಡಳಿತಾರೂಢ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರು ಆರೋಪಿಸಿದ್ದು, ಇದಕ್ಕೆ ವಸತಿ ಸಚಿವರು ಇಂದು ಸ್ಪಷ್ಟನೆ ನೀಡಿದ್ದಾರೆ.

ಹೊಸಪೇಟೆಯಲ್ಲಿ ಮೇ 20ರಂದು 2ನೇ ಸಿದ್ದರಾಮೋತ್ಸವ: ಸಚಿವ ಜಮೀರ್ ಅಹ್ಮದ್ ಖಾನ್
ಮೇ 20ರಂದು ನಡೆಯುವ ಸಮರ್ಪಣಾ ಸಂಕಲ್ಪ ಸಮಾವೇಶವು ಎರಡನೇ ಸಿದ್ದರಾಮೋತ್ಸವವಾಗಿ ಹೊರಹೊಮ್ಮೊಲಿದೆ.

Watch | ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ; ಪಾಕ್ ವಿರುದ್ಧ ಸೂಸೈಡ್ ಬಾಂಬರ್ ಆಗಲು ಸಿದ್ಧ!

Watch | ದೇಶಕ್ಕಾಗಿ ಯುದ್ಧ ಮಾಡಲು ನಾನು ರೆಡಿ.. ನಡೀರಿ ಹೋಗಿ ಬಿಡೋಣ...: ಜಮೀರ್

ಜನಸಂಖ್ಯೆ ಲೆಕ್ಕದ ಪ್ರಕಾರ ಮುಸ್ಲಿಮ್ ಸಮುದಾಯಕ್ಕೆ ಕನಿಷ್ಠ 60,000 ಕೋಟಿ ರೂ ಕೊಡಬೇಕಿತ್ತು: ಬಜೆಟ್ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್
ಸಿಎಂ ಸಿದ್ದರಾಮಯ್ಯ ಬಜೆಟ್ ನ್ನು ಬಿಜೆಪಿ ಟೀಕಿಸುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ಬಿಜೆಪಿ ಅವರಿಗೆ ಹೇಳೋದಕ್ಕೆ ಏನಿದೆ? ಎಂದು ಪ್ರಶ್ನಿಸಿದ್ದಾರೆ.

