Zameer, Siraj

BJP ಆಡಳಿತಾವಧಿಯಲ್ಲಿ ರೈತರಿಗೆ ಯಾವ ನೋಟಿಸ್ ನೀಡಿಲ್ಲ, ಜಮೀರ್ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ: ಸಂಸದ ಬೊಮ್ಮಾಯಿ
ನಾನು ವಕ್ಪ್ ಬೋರ್ಡ್ ಸಮಾರಂಭದಲ್ಲಿ ಮಾತನಾಡಿರುವ ಹಳೆಯ ವಿಡಿಯೊ ಹರಿಬಿಟ್ಟು ಜಮೀರ್ ಅಪಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ.

ಜಮೀರ್ ಪದಚ್ಯುತಿಗೆ ಆಗ್ರಹಿಸುವುದಕ್ಕೂ ಮುನ್ನ ನೀವು ರಾಜೀನಾಮೆ ನೀಡಿ: BJP ಶಾಸಕರಿಗೆ ಎಂ.ಬಿ ಪಾಟೀಲ್
ಸರ್ಕಾರ ರೈತರಿಂದ ಒಂದು ಇಂಚು ಭೂಮಿಯನ್ನು ಸಹ ಕಸಿದುಕೊಳ್ಳುತ್ತಿಲ್ಲ ಮತ್ತು ಭೂ ದಾಖಲೆಗಳನ್ನು ಸರಳೀಕರಿಸಲು ಯೋಜಿಸುತ್ತಿದೆ. 1974ರಲ್ಲಿ ಕಣ್ತಪ್ಪಿನಿಂದ ವಿಜಯಪುರ ನಗರದ ಮಹಾಲಬಾಗಾಯತನ ಸರ್ವೇ ನಂಬರ್ ಗಳ ಮುಂದೆ ಹೊನವಾಡ ಎಂದು ಸೇರಿದ್ದರಿಂದಾಗಿ ಈ ಲೋಪವಾಗಿದೆ.

ವಕ್ಫ್ ವಿವಾದ: ಸಚಿವ ಜಮೀರ್ ವಜಾಗೆ ಆಗ್ರಹ, ನವೆಂಬರ್ 4ರಂದು BJP ಪ್ರತಿಭಟನೆ
ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಲೋಕಸಭಾ ಸದಸ್ಯರು, ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಬೇಕು. ರಾಜ್ಯದಲ್ಲಿ ಅಸ್ತಿತ್ವದ ಸರಕಾರವು ರಾಜ್ಯದಲ್ಲಿ ತುಘಲಕ್ ನೀತಿಯನ್ನು ಜಾರಿಗೆ ತರುತ್ತಿದೆ.

ಒಂದು ತಿಂಗಳಲ್ಲಿ ವಕ್ಫ್ ಆಸ್ತಿ ಖಾತಾ ಅಪ್ಡೇಟ್ ಕೆಲಸ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಜಮೀರ್ ಸೂಚನೆ
ಕಂದಾಯ ಇಲಾಖೆಯಲ್ಲಿ 2,566 ಪ್ರಕರಣಗಳು, ನಗರ ಸ್ಥಳೀಯ ಸಂಸ್ಥೆಗಳಲ್ಲಿ 572 ಪ್ರಕರಣಗಳು, ಕಲಬುರಗಿಯ ಆರ್‌ಡಿಪಿಆರ್ ಮತ್ತು ಇತರ ಇಲಾಖೆಗಳಲ್ಲಿ ನೂರಾರು ಪ್ರಕರಣಗಳು ಹಲವು ವರ್ಷಗಳಿಂದಲೂ ಬಾಕಿ ಇವೆ.

ಫೆ.2ರಿಂದ ಹಂಪಿ ಉತ್ಸವ: ಅಗತ್ಯ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸಚಿವ ಜಮೀರ್ ಸೂಚನೆ
ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ 3 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಗಳವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ಮುಸ್ಲಿಮರಿಗೆ 3 ಕ್ಷೇತ್ರಗಳ ಟಿಕೆಟ್ ಕೇಳಿದ್ದೇವೆ: ಸಚಿವ ಜಮೀರ್ ಅಹ್ಮದ್
ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದವರು ಸ್ಪರ್ಧಿಸಲು ಮೂರು ಕ್ಷೇತ್ರಗಳ ಟಿಕೆಟ್ ನೀಡುವಂತೆ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದೇವೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ಹೇಳಿದರು.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್'ಗೆ ಹಿನ್ನಡೆ, ಕೇಸ್ ರದ್ಧತಿಗೆ ಹೈಕೋರ್ಟ್ ನಕಾರ
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಹಿನ್ನೆಡೆಯುಂಟಾಗಿದೆ.

ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ: ಯುಟಿ ಖಾದರ್
ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದು, ಈ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ಮತಗಳಿಂದಲೇ ಅಧಿಕಾರಕ್ಕೆ ಬಂದೆವು: ಕಾಂಗ್ರೆಸ್ ಗೆಲುವಿನ ರಹಸ್ಯ ಬಿಚ್ಚಿಟ್ಟ ಜಮೀರ್, ವಿಡಿಯೋ ವೈರಲ್
ರಾಜ್ಯದಲ್ಲಿ ಸಿಎಂ ಹುದ್ದೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ನಡುವಲ್ಲೇ ಸಚಿವ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಜಮೀರ್ ಅವರು, ಕಾಂಗ್ರೆಸ್ ಗೆಲುವಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.

