ದೇಶಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!
ಝೈನ್ ಮೇರಿ ಖಾನ್ ಅವರು ಸಿಜೆಪಿ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ನಿಂದ ತಮ್ಮ ಮೈಮೇಲೆ ಆದ ಗಾಯದ ಗುರುತುಗಳನ್ನು ಇನ್ಸ್ಟಾಗ್ರಾಂ ವಿಡಿಯೋದಲ್ಲಿ ಹಂಚಿಕೊಳ್ಳುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.