ಸಿನಿಮಾ ಸುದ್ದಿಶಿವರಾಜ್ ಕುಮಾರ್ ನಟನೆಯ 125ನೇ ಚಿತ್ರ 'ವೇದಾ': ಜಿ ಸ್ಟುಡಿಯೋಸ್ ಸಹಯೋಗದಲ್ಲಿ ನಿರ್ಮಾಣ
ಹ್ಯಾಟ್ರಿಕ್ ಹೀರೋ ಶಿವ ರಾಜಕುಮಾರ್ ಅಭಿನಯದ 125ನೇ ಚಿತ್ರ ವೇದಾ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ವಿಶೇಷ ಎಂದರೆ ಈ ಚಿತ್ರದ ಮೂಲಕ ಶಿವರಾಜ್ ಕುಮಾರ್ ಸ್ಯಾಂಡಲ್ವುಡ್ಗೆ ನಿರ್ಮಾಪಕರಾಗಿ ಅಡಿಯಿಡುತ್ತಿದ್ದಾರೆ.