Zero FIR

ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಪ್ರಕರಣ: ವಿಧಾನಸೌಧ ಠಾಣೆಯಲ್ಲಿ zero FIR ದಾಖಲು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ/ಪಂಗಡ ಘಟಕದ ಮಾಜಿ ಸದಸ್ಯ ಟಿ. ರಾಮಪ್ಪ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Zero FIR, ಆನ್‌ಲೈನ್ ದೂರು, ನಾಗರಿಕ ಸ್ನೇಹಿ: ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ಜಾರಿಗೆ!
ಕಳೆದ ವರ್ಷದ ಡಿಸೆಂಬರ್ ನಲ್ಲಿ ಜಾರಿಗೆ ಬಂದ ಹೊಸ ಕಾನೂನುಗಳು ಕ್ರಮವಾಗಿ ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳನ್ನು ಬದಲಿಸಲು ಸಿದ್ಧವಾಗಿವೆ.

ಮಹಿಳೆಯರ ಮೇಲಿನ ಅಪರಾಧ: ಠಾಣಾ ವ್ಯಾಪ್ತಿಯ ಹೊರಗಿನ ಪ್ರಕರಣಗಳಲ್ಲಿ 'ಝೀರೋ ಎಫ್ಐಆರ್' ದಾಖಲಿಸಿ; ಕೇಂದ್ರ ಗೃಹ ಸಚಿವಾಲಯ ಸೂಚನೆ
ಮಹಿಳೆಯರ ಸುರಕ್ಷತೆ ಮತ್ತು ಅವರ ಮೇಲಿನ ಅಪರಾಧ ಕೃತ್ಯ ಪ್ರಕರಣಗಳನ್ನು ಹೇಗೆ ನಿಭಾಯಿಸುವುದು ಎಂಬ ಬಗ್ಗೆ ರಾಜ್ಯಗಳಿಗೆ ಸಲಹೆ ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯ, ಪೊಲೀಸರ ಕಡೆಯಿಂದ ನಿಯಮ ಪಾಲನೆಯಲ್ಲಿ ಯಾವುದೇ ರೀತಿಯ ವೈಫಲ್ಯಗಳುಂಟಾದರೆ ನ್ಯಾಯ ಸಲ್ಲಿಕೆಗೆ ತೊಂದರೆಯಾಗುತ್ತದೆ ಎಂದು ಹೇಳಿದೆ.

