ರಾಜ್ಯಅದಮ್ಯ ಚೇತನದ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಮಂಗಳವಾರ ಭೇಟಿ ನೀಡಲಿರುವ ಉಪರಾಷ್ಟ್ರಪತಿ ನಾಯ್ಡು
ಪ್ರತಿನಿತ್ಯ ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ ಮತ್ತು ರಾಜಸ್ತಾನದ ಜೋಧಪುರ್ ಅಡುಗೆ ಕೇಂದ್ರಗಳಿಂದ 1.50 ಲಕ್ಷ ಮಕ್ಕಳಿಗೆ ರುಚಿ, ಶುಚಿ, ಸ್ವಾದಿಷ್ಟಯುಕ್ತ ಮಧ್ಯಾಹ್ನದ ಬಿಸಿಯೂಟ ಸರಬರಾಜು ಮಾಡುತ್ತಿರುವ ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಮಂಗಳವಾರ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಭೇಟಿ ನೀಡಲಿದ್ದಾರೆ.