Zero tolerance

ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆ: ರೂಬಿಯೊ ಜೊತೆಗಿನ ಸುದ್ದಿಗೋಷ್ಠಿಯಲ್ಲಿ ಭಾರತ-ಅಮೆರಿಕದ ನಿಲುವು ಪುನರುಚ್ಚರಿಸಿದ ಎಸ್ ಜೈಶಂಕರ್
ಭಾರತ ಮತ್ತು ಅಮೆರಿಕದ ತಂತ್ರಾತ್ಮಕ ಸಹಭಾಗಿತ್ವ ಎರಡೂ ದೇಶಗಳ ಸಮಾನ ರಾಷ್ಟ್ರೀಯ ಹಿತಾಸಕ್ತಿಗಳಿಂದ ರೂಪುಗೊಂಡಿದೆ ಎಂದು ಹೇಳಿದರು.

ಭಯೋತ್ಪಾದನೆಯಾಗಲಿ ಅಥವಾ ನಕ್ಸಲಿಸಂ ಆಗಿರಲಿ, ನಮ್ಮದು ಶೂನ್ಯ ಸಹಿಷ್ಣುತೆ: ಪ್ರಧಾನಿ ಮೋದಿ
'ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಸಮ್ಮಿತ್ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಒಂದು ಕಾಲದಲ್ಲಿ ಹಿಂಸಾಚಾರದಿಂದ ಬಳಲುತ್ತಿದ್ದ ಈ ಪ್ರದೇಶವು ಈಗ ಪರಿವರ್ತನೆ ಮತ್ತು ತ್ವರಿತ ಅಭಿವೃದ್ಧಿಯ ಹಾದಿಯಲ್ಲಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ರೋಡ್ ರೇಜ್ ಘಟನೆಗಳಿಗೆ ಶೂನ್ಯ ಸಹಿಷ್ಣುತೆ ಇದೆ: ನಗರ ಪೊಲೀಸ್ ಆಯುಕ್ತ ಬಿ ದಯಾನಂದ್
ರಾಜಧಾನಿ ಬೆಂಗಳೂರು ಜನರೊಂದಿಗೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ನೆಟ್ಟಿಗರೊಂದಿಗೆ ಸಂವಾದ ನಡೆಸಿದರು. ಪೊಲೀಸ್ ಆಯುಕ್ತರ ಈ ಟ್ವೀಟ್ ಸಂವಾದಕ್ಕೆ ವ್ಯಾಪಕ ಮೆಚ್ಚುಗೆಗಳು ವ್ಯಕ್ತವಾದವು.

ಭ್ರಷ್ಟಾಚಾರ ವಿರುದ್ಧ ಶೂನ್ಯ ಸಹಿಷ್ಣುತೆಯ ಕಟ್ಟುನಿಟ್ಟಿನ ನೀತಿಯನ್ನು ಭಾರತ ಹೊಂದಿದೆ: ಜಿ-20 ಸಭೆಯಲ್ಲಿ ಪ್ರಧಾನಿ ಮೋದಿ
ದೇಶದಲ್ಲಿ ಭ್ರಷ್ಟಾಚಾರದ ಪ್ರಭಾವ ಬಡವರು ಮತ್ತು ನಿರ್ಗತಿಕರ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೆರೆಗಳ ಸಮೀಪ ಭೂ ಅತಿಕ್ರಮಣಕಾರರ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ: ಬಿಬಿಎಂಪಿ ವಿಶೇಷ ಆಯುಕ್ತ
ಯಾವುದೇ ರೀತಿಯ ಸರ್ಕಾರಿ ಭೂಮಿ ಅತಿಕ್ರಮಣವಾಗಿದ್ದರೂ ಸಾರ್ವಜನಿಕರೂ ಬಿಬಿಎಂಪಿಗೆ ಮಾಹಿತಿ ನೀಡಬೇಕೆಂದು ಪಾಲಿಕೆ ವಿಶೇಷ ಆಯುಕ್ತ (ಆಸ್ತಿಗಳು) ರೆಡ್ಡಿ ಶಂಕರಬಾಬು ಅವರು ಮನವಿ ಮಾಡಿಕೊಂಡಿದ್ದಾರೆ.

