ದೇಶಮಾದಕದ್ರವ್ಯದ ವಿರುದ್ಧ ಶೂನ್ಯ ಸಹಿಷ್ಣು ನೀತಿ ಜಾರಿಗೆ ಪ್ರಧಾನಿ ಮೋದಿ ಸರ್ಕಾರ ಬದ್ಧವಾಗಿದೆ: ಕೇಂದ್ರ ಗೃಹ ಸಚಿವ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರವು ಎಲ್ಲಾ ರೀತಿಯ ಮಾದಕವಸ್ತುಗಳ ವಿರುದ್ಧ ಶೂನ್ಯ ಸಹಿಷ್ಣು ನೀತಿಯ ಜಾರಿಗೆ ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.