Zero Traffic

'ಅಲ್ಪರಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಯಲ್ಲಿ ಕೊಡೆ ಹಿಡಿದರಂತೆ...': ಪ್ರಿಯಾಂಕ್ ಖರ್ಗೆ ಝೀರೋ ಟ್ರಾಫಿಕ್ ಕುರಿತು ಬಿಸಿ ಪಾಟೀಲ್ ವ್ಯಂಗ್ಯ
ಹೋಂ ಮಿನಿಸ್ಟ್ರಿಗೆ ಜೀರೋ ಟ್ರಾಫಿಕ್ ಇಲ್ಲ ಎನ್ನುವುದು ನನ್ನ ಅಭಿಪ್ರಾಯ ಮತ್ತು ನನಗೆ ಗೊತ್ತಿರುವ ವಿಷಯ ಇದು ಯಾವಾಗಿನಿಂದ ಬಂತು. ಇದರಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿ ಏರ್ಪೋರ್ಟ್ ಹೋಗುವಂತ ಪ್ರಯಾಣಿಕರು ಪರದಾಡುವಂತಾಯಿತು.
ಝೀರೋ ಟ್ರಾಫಿಕ್ ನಲ್ಲಿ ಬಂದ ಮಗು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವು
ತಲೆಗೆ ಪೆಟ್ಟು ಮಾಡಿಕೊಂಡು ತುರ್ತು ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಬಂದಿದ್ದ ಮಗು ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.

ಮೈಸೂರು: ಝೀರೋ ಟ್ರಾಫಿಕ್ ಮಾಡಿದ್ದಕ್ಕೆ ಪೊಲೀಸ್ ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದಕ್ಕೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಜೀರೋ ಟ್ರಾಫಿಕ್ ಸಂಚಾರ: ಜನಸಾಮಾನ್ಯರ ಪರದಾಟ
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿದ್ದರಾಮಯ್ಯ ಅವರು ತಮ್ಮ ಸಂಚಾರಕ್ಕೆ ಝೀರೋ ಟ್ರಾಫಿಕ್ ನಿಯಮವನ್ನು ಕೈಬಿಡುವುದಾಗಿ ಸಾರ್ವಜನಿಕವಾಗಿ ಘೋಷಿಸಿ, ಸಾರ್ವಜನಿಕರಿಂದ ಗೌರವ ಗಳಿಸಿದ್ದರು.

ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಜೀರೋ ಟ್ರಾಫಿಕ್ ಬೇಡ ಎಂದ ಸಿಎಂ ಸಿದ್ದರಾಮಯ್ಯ
ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಾಹನ ಸಂಚಾರಕ್ಕೆ ನೀಡಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್...

ಝೀರೋ ಟ್ರಾಫಿಕ್ ಬಗ್ಗೆ ಮಾಹಿತಿ ಇರಲಿಲ್ಲ: ಶಶಿಕಲಾ ಜೊಲ್ಲೆ
ಝೀರೋ ಟ್ರಾಫಿಕ್ ಬಗ್ಗೆ ಮಾಹಿತಿ ಇಲ್ಲ ಎಂದು ಸ್ವತಃ ಝೀರೋ ಟ್ರಾಫಿಕ್ ನಲ್ಲಿ ಬಂದು ಪ್ರಮಾಣವಚನ ಸ್ವೀಕರಿಸಿದ ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರೇ ಹೇಳಿದ್ದಾರೆ.

ಪ್ರಮಾಣ ವಚನಕ್ಕೆ ಬರಲು ಸಚಿವೆ ಶಶಿಕಲಾ ಜೊಲ್ಲೆ ಕಾರ್ ಗೆ ಝೀರೋ ಟ್ರಾಫಿಕ್: ಹೈಕೋರ್ಟ್ಗೆ ಅರ್ಜಿ
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ಬರಲು ಶಶಿಕಲಾ ಜೊಲ್ಲೆ ಅವರಿಗೆ ಝೀರೋ ಟ್ರಾಫಿಕ್ (ತಡೆರಹಿತ ಸಂಚಾರ) ಸೌಲಭ್ಯ ಕಲ್ಪಿಸಿದ್ದನ್ನು ಪ್ರಶ್ನಿಸಿ ಪಿಐಎಲ್ ಸಲ್ಲಿಕೆಯಾಗಿದೆ.

ಸಿಎಂ ಹೇಳಿಕೆ ಬೆನ್ನಲ್ಲೇ ನಗರದಲ್ಲಿ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆ ರದ್ದುಗೊಳಿಸಿ ಬೆಂಗಳೂರು ಪೊಲೀಸರ ಆದೇಶ
ಸಿಎಂ ಬಸವರಾಜ ಬೊಮ್ಮಾಯಿ ಅವರ ಮತ್ತೊಂದು ಮಾದರಿ ನಿರ್ದೇಶವನ್ನು ಜಾರಿಗೆ ತರಲು ಬೆಂಗಳೂರು ಪೊಲೀಸರು ಆದೇಶ ಹೊರಡಿಸಿದ್ದಾರೆ.

'ಝೀರೋ ಟ್ರಾಫಿಕಲ್ಲಿ ಓಡಾಡಿದ್ದ ಪರಂ ಸ್ಥಿತಿ ಏನಾಯ್ತು? ಪೊಲೀಸರು ಇಲ್ಲ, ನೊಣ ಹೊಡೆಯೋರು ಇಲ್ಲ'
ಹಿಂದೆ ಮುಂದೆ ಪೊಲೀಸರನ್ನು ಇಟ್ಟುಕೊಂಡು ಝೀರೋ ಟ್ರಾಫಿಕಲ್ಲಿ ತಿರುಗಾಡಿದ್ದ ಮಾಜಿ ಡಿಸಿಎಂ ಜಿ, ಪರಮೇಶ್ವರ್ ಪರಿಸ್ಥಿತಿ ಏನಾಯ್ತು ನೋಡಿ ಕಾಂಗ್ರೆಸ್ ಮುಖಂಡ ಕೆ.ಎನ್ ರಾಜಣ್ಣ ವ್ಯಂಗ್ಯವಾಡಿದ್ದಾರೆ.

