ದೇಶಹರಿಯಾಣ ಜಿಲ್ಲಾ ಪರಿಷತ್ ಚುನಾವಣೆ: ಬಿಜೆಪಿ ಕಳಪೆ ಪ್ರದರ್ಶನ, ಎರಡನೇ ಸ್ಥಾನದಲ್ಲಿ ಎಎಪಿ
ಹರಿಯಾಣ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಕಳಪೆ ಪ್ರದರ್ಶನ ತೋರಿದ್ದು, ಸ್ಪರ್ಧಿಸಿದ್ದ 100 ಸ್ಥಾನಗಳ ಪೈಕಿ ಕೇವಲ 22ರಲ್ಲಿ ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಇನ್ನು ಎಎಪಿ ಸ್ಪರ್ಧಿಸಿದ್ದ 100 ಸ್ಥಾನಗಳ ಪೈಕಿ 15...