Zilla and Taluk Panchayat election

ಜಿಲ್ಲೆ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆ: ಕ್ಷೇತ್ರಗಳ ಮರುವಿಂಗಡಣೆಗೆ ಸರ್ಕಾರ ಅಧಿಸೂಚನೆ ಶೀಘ್ರವೇ ಪ್ರಕಟ
ಕ್ಷೇತ್ರಗಳ ಮರು ವಿಂಗಡಣೆಯ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ತಾಲ್ಲೂಕು ಪಂಚಾಯಿತಿ (TP) ಮತ್ತು ಜಿಲ್ಲಾ ಪಂಚಾಯಿತಿಗಳಿಗೆ (ZP) ಚುನಾವಣೆ ನಡೆಸಲು ಆಕ್ಷೇಪಣೆಗಳನ್ನು ಆಹ್ವಾನಿಸುವ ಕರಡು ಮೀಸಲಾತಿ ಅಧಿಸೂಚನೆಯನ್ನು ಶೀಘ್ರದಲ್ಲೇ ಅಂತಿಮಗೊಳಿಸುವುದಾಗಿ ರಾಜ್ಯ ಸರ್ಕಾರ ನಿನ್ನೆ ಮಂಗಳವಾರ ಹೈಕೋರ್ಟ್ ಗೆ ತಿಳಿಸಿದೆ.

ಜಿಲ್ಲಾ-ತಾಲ್ಲೂಕು ಪಂಚಾಯತ್ ಚುನಾವಣೆ: ಸುಪ್ರೀಂ ಕೋರ್ಟ್ ನಿಂದ ರಾಜ್ಯ ಚುನಾವಣಾ ಆಯೋಗ ಅರ್ಜಿ ತಿರಸ್ಕಾರ
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಹಿನ್ನಡೆಯುಂಟಾಗಿದೆ. ನ್ಯಾಯಮೂರ್ತಿ ಅನಿರುದ್ಧ್ ನೇತೃತ್ವದ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠ ಬೋಸ್, ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ.

