ರಾಜಕೀಯವಿಜಯಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ: ಕಾಂಗ್ರೆಸ್ ಗೆ ವಿಜಯಮಾಲೆ
ಭಾರೀ ಕುತೂಹಲ ಕೆರಳಿಸಿದ್ದ ವಿಜಯಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ಕಳ್ಳಿಮನಿ ಗೆಲುವು ಸಾಧಿಸಿದ್ದಾರೆ. ಕಳೆದೆರಡು ಬಾರಿ ಜಿಪಂ ಅಧ್ಯಕ್ಷ ಚುನಾವಣೆಯಲ್ಲಿ ಸೋತು ಮುಖಭಂಗ ಅನುಭವಿಸಿದ್ದ ಬಿಜೆಪಿಗೆ ಮತ್ತೊಮ್ಮೆ ನಿರಾಸೆಯಾಗಿದೆ.