Zimbabwe

ಜಿಂಬಾಬ್ವೆಯಲ್ಲಿ ಮಗುಚಿ ಬಿದ್ದ ದೋಣಿ: ಕನಿಷ್ಠ 15 ಸಾವು, 27 ಮಂದಿ ನಾಪತ್ತೆ
ವಿದೇಶ

ಜಿಂಬಾಬ್ವೆಯಲ್ಲಿ ಮಗುಚಿ ಬಿದ್ದ ದೋಣಿ: ಕನಿಷ್ಠ 15 ಸಾವು, 27 ಮಂದಿ ನಾಪತ್ತೆ

ಜಿಂಬಾಬ್ವೆ ಮತ್ತು ನೆರೆಯ ಜಾಂಬಿಯಾ ನಡುವಿನ ಗಡಿಯ ಒಂದು ಭಾಗವಾಗಿರುವ ಈ ಬೃಹತ್ ಕೆರೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ನೀರಿನೊಳಗೆ ಕಾರ್ಯನಿರ್ವಹಿಸುವ ತಂಡವೊಂದನ್ನೂ ನಿಯೋಜಿಸಲಾಗಿದೆ.

3rd T20: ಜಿಂಬಾಬ್ವೆ ವಿರುದ್ಧ 35 ರನ್ ಗೆಲುವು; 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!
ಕ್ರಿಕೆಟ್

3rd T20: ಜಿಂಬಾಬ್ವೆ ವಿರುದ್ಧ 35 ರನ್ ಗೆಲುವು; 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿತು. ಇದು ನಾಯಕನಾಗಿ ಅಯ್ಯರ್ ಅವರ ಮೊದಲ ಟಿ20 ಸರಣಿ ಗೆಲುವಾಗಿದೆ.

ವೈಭವ್ ಸೂರ್ಯವಂಶಿ ವಿಶ್ವದಾಖಲೆ: ಸತತ ಮೂರು ಸರಣಿ ಸೋಲಿನ ಬಳಿಕ ಜಿಂಬಾಬ್ವೆ ವಿರುದ್ಧದ T20 ಪಂದ್ಯ ಗೆದ್ದ ಭಾರತ!
ಕ್ರಿಕೆಟ್

ವೈಭವ್ ಸೂರ್ಯವಂಶಿ ವಿಶ್ವದಾಖಲೆ: ಸತತ ಮೂರು ಸರಣಿ ಸೋಲಿನ ಬಳಿಕ ಜಿಂಬಾಬ್ವೆ ವಿರುದ್ಧದ T20 ಪಂದ್ಯ ಗೆದ್ದ ಭಾರತ!

ಜಿಂಬಾಬ್ವೆ ಪ್ರವಾಸ ಕೈಗೊಂಡಿರುವ ಭಾರತ ಆತಿಥೇಯರ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಜಿಂಬಾಬ್ವೆ ನೀಡಿದ 126 ರನ್ ಗಳ ಗುರಿ ಬೆನ್ನಟ್ಟಿ ಟೀಂ ಇಂಡಿಯಾ 40 ಎಸೆತಗಳು ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು.

IPL 2026: ಐಪಿಎಲ್‌ಗಾಗಿ PSL ತೊರೆದ ಬ್ಲೆಸ್ಸಿಂಗ್ ಮುಜರಬಾನಿ; ಮುಸ್ತಾಫಿಜುರ್ ರೆಹಮಾನ್ ಬದಲಿಗೆ KKRಗೆ ಎಂಟ್ರಿ!
ಕ್ರಿಕೆಟ್

IPL 2026: ಐಪಿಎಲ್‌ಗಾಗಿ PSL ತೊರೆದ ಬ್ಲೆಸ್ಸಿಂಗ್ ಮುಜರಬಾನಿ; ಮುಸ್ತಾಫಿಜುರ್ ರೆಹಮಾನ್ ಬದಲಿಗೆ KKRಗೆ ಎಂಟ್ರಿ!

ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದಲ್ಲಿ ಲುಂಗಿ ಎನ್‌ಗಿಡಿ ಬದಲಿಗೆ ತಾತ್ಕಾಲಿಕವಾಗಿ ಜಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಜರಬಾನಿ ಆಯ್ಕೆಯಾಗಿದ್ದರು. ಬಳಿಕ ಆರ್‌ಸಿಬಿ ಅವರನ್ನು ಕೈಬಿಟ್ಟಿತ್ತು.

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!
ಕ್ರಿಕೆಟ್

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

T20 ವಿಶ್ವಕಪ್ 2026ರಲ್ಲಿ ಟೀಮ್ ಇಂಡಿಯಾ ಅತ್ಯಧಿಕ ಮೊತ್ತವನ್ನು ದಾಖಲಿಸಿದೆ. ಜಿಂಬಾಬ್ವೆ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಭಾರತ ಈ ಸಾಧನೆ ಮಾಡಿದೆ. ಜಿಂಬಾಬ್ವೆ ವಿರುದ್ಧ ಭಾರತ 256 ರನ್ ಗಳಿಸಿದೆ.

T20 World Cup 2026: ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ಗೆ 107 ರನ್ ಭರ್ಜರಿ ಜಯ; Video
ಕ್ರಿಕೆಟ್

T20 World Cup 2026: ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ಗೆ 107 ರನ್ ಭರ್ಜರಿ ಜಯ; Video

ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ವೆಸ್ಟ್ ಇಂಡೀಸ್, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 254 ರನ್ ಗಳಿಸಿತು.

T20 World Cup 2026: ಶ್ರೀಲಂಕಾಕ್ಕೆ ಶಾಕ್ ನೀಡಿದ ಜಿಂಬಾಬ್ವೆ! ಕೆನಡಾ ವಿರುದ್ಧ ಅಪ್ಘಾನಿಸ್ತಾನಕ್ಕೆ ಗೆಲುವು!
ಕ್ರಿಕೆಟ್

T20 World Cup 2026: ಶ್ರೀಲಂಕಾಕ್ಕೆ ಶಾಕ್ ನೀಡಿದ ಜಿಂಬಾಬ್ವೆ! ಕೆನಡಾ ವಿರುದ್ಧ ಅಪ್ಘಾನಿಸ್ತಾನಕ್ಕೆ ಗೆಲುವು!

ತವರು ನೆಲದಲ್ಲಿಯೇ ಶ್ರೀಲಂಕಾವನ್ನು 6 ವಿಕೆಟ್ ಗಳಿಂದ ಮಣಿಸಿದ ಜಿಂಬಾಬ್ವೆ ಬಿ ಗ್ರೂಪ್ ನಲ್ಲಿ ಅಗ್ರಸ್ಥಾನಕ್ಕೇರಿತು.

T20 World Cup: Super 8 ಪ್ರವೇಶಿಸಿ ಜಿಂಬಾಬ್ವೆ ಇತಿಹಾಸ ಸೃಷ್ಟಿ; 17 ವರ್ಷಗಳ ನಂತರ Australia ಟೂರ್ನಿನಿಂದ ಔಟ್!
ಕ್ರಿಕೆಟ್

T20 World Cup: Super 8 ಪ್ರವೇಶಿಸಿ ಜಿಂಬಾಬ್ವೆ ಇತಿಹಾಸ ಸೃಷ್ಟಿ; 17 ವರ್ಷಗಳ ನಂತರ Australia ಟೂರ್ನಿನಿಂದ ಔಟ್!

ಸಿಕಂದರ್ ರಜಾ ನೇತೃತ್ವದ ಜಿಂಬಾಬ್ವೆ 2026ರ ಟಿ20 ವಿಶ್ವಕಪ್‌ನಲ್ಲಿ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಪಂದ್ಯಾವಳಿಯಲ್ಲಿ ಜಿಂಬಾಬ್ವೆ ಮೊದಲ ಬಾರಿಗೆ ಸೂಪರ್ 8 ಸುತ್ತಿನಲ್ಲಿ ಸ್ಥಾನ ಪಡೆದುಕೊಂಡಿದೆ.

T20 WC: 19 ವರ್ಷಗಳ ನಂತರ ಆಸೀಸ್ ಅನ್ನು ಸೋಲಿಸಿ ಜಿಂಬಾಬ್ವೆ ಮತ್ತೆ ಇತಿಹಾಸ ಸೃಷ್ಟಿ: 3ನೇ ಸ್ಥಾನಕ್ಕೆ ಕುಸಿದ Australia!
ಕ್ರಿಕೆಟ್

T20 WC: 19 ವರ್ಷಗಳ ನಂತರ ಆಸೀಸ್ ಅನ್ನು ಸೋಲಿಸಿ ಜಿಂಬಾಬ್ವೆ ಮತ್ತೆ ಇತಿಹಾಸ ಸೃಷ್ಟಿ: 3ನೇ ಸ್ಥಾನಕ್ಕೆ ಕುಸಿದ Australia!

ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನೇ ಸೋಲಿಸುವ ಮೂಲಕ ಟೂರ್ನಿಯ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾವನ್ನು 3ನೇ ಸ್ಥಾನಕ್ಕೆ ತಳ್ಳಿದೆ.