ಕ್ರಿಕೆಟ್T20 World Cup 2026: ಆಸ್ಟ್ರೇಲಿಯಾ ವಿರುದ್ಧ ಜಿಂಬಾಬ್ವೆಗೆ ಜಯ; 19 ವರ್ಷಗಳಲ್ಲಿ ಮೊದಲ ಬಾರಿಗೆ ಕಾಂಗರೂಗಳನ್ನು ಸೋಲಿಸಿದ ಚೆವ್ರಾನ್ಗಳು!
ಈ ಫಲಿತಾಂಶದಿಂದಾಗಿ ಸೂಪರ್ 8 ನಲ್ಲಿ ಸ್ಥಾನ ಪಡೆಯುವ ಆಸ್ಟ್ರೇಲಿಯಾದ ಕನಸಿಗೆ ತಣ್ಣೀರೆರೆಚಿದಂತಾಗಿದೆ. ಜಿಂಬಾಬ್ವೆ ವಿರುದ್ಧದ ಸೋಲಿನೊಂದಿಗೆ ಆಸ್ಟ್ರೇಲಿಯಾ ಗ್ರೂಪ್ ಬಿ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಇಳಿದಿದೆ.