Zimbabwe

U19 ವಿಶ್ವಕಪ್: ಜಿಂಬಾಬ್ವೆ ತಂಡವನ್ನು 204 ರನ್ ಗಳಿಂದ ಮಣಿಸಿದ ಭಾರತ; ಸೂಪರ್ ಸಿಕ್ಸ್‌ನಲ್ಲಿ ನಂಬರ್ 1 ಸ್ಥಾನ!
ಕ್ರಿಕೆಟ್

U19 ವಿಶ್ವಕಪ್: ಜಿಂಬಾಬ್ವೆ ತಂಡವನ್ನು 204 ರನ್ ಗಳಿಂದ ಮಣಿಸಿದ ಭಾರತ; ಸೂಪರ್ ಸಿಕ್ಸ್‌ನಲ್ಲಿ ನಂಬರ್ 1 ಸ್ಥಾನ!

2026ರ ಅಂಡರ್-19 ವಿಶ್ವಕಪ್‌ನಲ್ಲಿ ಭಾರತ ತಂಡ ಜಿಂಬಾಬ್ವೆಯನ್ನು 204 ರನ್‌ಗಳಿಂದ ಸೋಲಿಸಿ ಸೂಪರ್ ಸಿಕ್ಸ್‌ನ ಗ್ರೂಪ್ 2ರಲ್ಲಿ ಮೊದಲ ಸ್ಥಾನಕ್ಕೇರಿದೆ. ಭಾರತ ತಂಡಕ್ಕೆ ಸೆಮಿಫೈನಲ್ ತಲುಪಲು ಕೇವಲ ಒಂದು ಪಾಯಿಂಟ್ ಅಗತ್ಯವಿದೆ.

ಇಸ್ಲಾಮಾಬಾದ್‌ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ; ಶ್ರೀಲಂಕಾ ಆಟಗಾರರಲ್ಲಿ ಢವಢವ; ದಿಟ್ಟ ಹೆಜ್ಜೆ ಇಟ್ಟ ಪಾಕಿಸ್ತಾನ!
ಕ್ರಿಕೆಟ್

ಇಸ್ಲಾಮಾಬಾದ್‌ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ; ಶ್ರೀಲಂಕಾ ಆಟಗಾರರಲ್ಲಿ ಢವಢವ; ದಿಟ್ಟ ಹೆಜ್ಜೆ ಇಟ್ಟ ಪಾಕಿಸ್ತಾನ!

ಶ್ರೀಲಂಕಾ ಕ್ರಿಕೆಟ್ (SLC) ಮತ್ತು ಜಿಂಬಾಬ್ವೆ ಕ್ರಿಕೆಟ್ (ZC) ಜೊತೆ ಚರ್ಚೆ ನಡೆಸಿದ ನಂತರ ಸ್ಥಳ ಮತ್ತು ದಿನಾಂಕ ಬದಲಿಸುವ ನಿರ್ಧಾರವನ್ನು PCB ತೆಗೆದುಕೊಂಡಿದೆ.

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!
ಕ್ರಿಕೆಟ್

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!

ಸೆಮಿಫೈನಲ್‌ನಲ್ಲಿ ತಾಂಜಾನಿಯಾವನ್ನು 63 ರನ್‌ಗಳಿಂದ ಸೋಲಿಸುವ ಮೂಲಕ ನಮೀಬಿಯಾ ಸತತ ನಾಲ್ಕನೇ ಆವೃತ್ತಿಯ ಫೈನಲ್‌ಗೆ ತಲುಪಿತು.

ತೀವ್ರ ಬರ: ಜನರ ಹಸಿವು ನೀಗಿಸಲು ನೂರಾರು ಆನೆಗಳ ಹತ್ಯೆಗೆ ಜಿಂಬಾಬ್ವೆ ನಿರ್ಧಾರ
ವಿದೇಶ

ತೀವ್ರ ಬರ: ಜನರ ಹಸಿವು ನೀಗಿಸಲು ನೂರಾರು ಆನೆಗಳ ಹತ್ಯೆಗೆ ಜಿಂಬಾಬ್ವೆ ನಿರ್ಧಾರ

ಜನರ ಹಸಿವು ನೀಗಿಸುವ ಉದ್ದೇಶದಿಂದ ಇದೀಗ ಜಿಂಬಾಬ್ವೆ ಮತ್ತು ನಮೀಬಿಯಾ ದೇಶಗಳು ನೂರಾರು ಕಾಡಾನೆಗಳು ಹಾಗು ಇತರೆ ಪ್ರಾಣಿಗಳ ಹತ್ಯೆಗೆ ನಿರ್ಧಾರ ಕೈಗೊಂಡಿವೆ.

ಸಂಜು ಸ್ಯಾಮ್ಸನ್ ಅರ್ಧ ಶತಕ: ಜಿಂಬಾಬ್ವೆ ವಿರುದ್ಧ ಭಾರತ 42 ರನ್‌ ಗೆಲುವು; ಸರಣಿ 4-1 ಕೈವಶ!
ಕ್ರಿಕೆಟ್

ಸಂಜು ಸ್ಯಾಮ್ಸನ್ ಅರ್ಧ ಶತಕ: ಜಿಂಬಾಬ್ವೆ ವಿರುದ್ಧ ಭಾರತ 42 ರನ್‌ ಗೆಲುವು; ಸರಣಿ 4-1 ಕೈವಶ!

ಸಂಜು ಸ್ಯಾಮ್ಸನ್ ಅವರ ಅಮೋಘ ಆಟದಿಂದಾಗಿ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 167 ರನ್ ಗಳಿಸುವಲ್ಲಿ ಯಶಸ್ವಿಯಾಗಿತ್ತು. ಇದಾದ ಬಳಿಕ ಟೀಂ ಇಂಡಿಯಾ ಬೌಲರ್‌ಗಳು ಜಿಂಬಾಬ್ವೆಯನ್ನು ಕೇವಲ 125 ರನ್‌ಗಳಿಗೆ ಆಲೌಟ್ ಮಾಡಿತು.

ಗಿಲ್, ಜೈಸ್ವಾಲ್ ಸ್ಫೋಟಕ ಅರ್ಧ ಶತಕ: ಜಿಂಬಾಬ್ವೆ ವಿರುದ್ಧ 4ನೇ ಪಂದ್ಯದಲ್ಲಿ 10 ವಿಕೆಟ್‌ ಜಯ; T20 ಸರಣಿ ಭಾರತ ಕೈವಶ
ಕ್ರಿಕೆಟ್

ಗಿಲ್, ಜೈಸ್ವಾಲ್ ಸ್ಫೋಟಕ ಅರ್ಧ ಶತಕ: ಜಿಂಬಾಬ್ವೆ ವಿರುದ್ಧ 4ನೇ ಪಂದ್ಯದಲ್ಲಿ 10 ವಿಕೆಟ್‌ ಜಯ; T20 ಸರಣಿ ಭಾರತ ಕೈವಶ

ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿದೆ.

3ನೇ T20 ಪಂದ್ಯ: ಜಿಂಬಾಬ್ವೆ ವಿರುದ್ಧ 23 ರನ್ ಗಳಿಂದ ಗೆದ್ದ ಭಾರತ, 2-1 ಮುನ್ನಡೆ
ಕ್ರಿಕೆಟ್

3ನೇ T20 ಪಂದ್ಯ: ಜಿಂಬಾಬ್ವೆ ವಿರುದ್ಧ 23 ರನ್ ಗಳಿಂದ ಗೆದ್ದ ಭಾರತ, 2-1 ಮುನ್ನಡೆ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಜಿಂಬಾಬ್ವೆ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಲಷ್ಟೇ ಶಕ್ತವಾಯಿತು.

2ನೇ T20 ಪಂದ್ಯ: 100 ರನ್ ಗಳಿಂದ ಜಿಂಬಾಬ್ವೆ ಸೋಲಿಸಿದ ಭಾರತ!
ಕ್ರಿಕೆಟ್

2ನೇ T20 ಪಂದ್ಯ: 100 ರನ್ ಗಳಿಂದ ಜಿಂಬಾಬ್ವೆ ಸೋಲಿಸಿದ ಭಾರತ!

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 234 ರನ್ ಕಲೆಹಾಕಿತು. ಅಭಿಷೇಕ್ ಶರ್ಮಾ 45 ಎಸೆತಗಳಲ್ಲಿ 8 ಸಿಕ್ಸರ್, 7 ಬೌಂಡರಿಗಳೊಂದಿಗೆ ಶತಕ ಬಾರಿಸಿದರು.

ಜಿಂಬಾಬ್ವೆ ವಿರುದ್ಧ ಭಾರತದ ಹೀನಾಯ ಸೋಲಿಗೆ ಬಿಸಿಸಿಐ 'ಅಹಂಕಾರ' ಕಾರಣ: ಸಂಸದ ಶಶಿ ತರೂರ್
ಕ್ರಿಕೆಟ್

ಜಿಂಬಾಬ್ವೆ ವಿರುದ್ಧ ಭಾರತದ ಹೀನಾಯ ಸೋಲಿಗೆ ಬಿಸಿಸಿಐ 'ಅಹಂಕಾರ' ಕಾರಣ: ಸಂಸದ ಶಶಿ ತರೂರ್

ಜಿಂಬಾಬ್ವೆ ತಂಡವನ್ನು ಬಿಸಿಸಿಐ ಲಘುವಾಗಿ ಪರಿಗಣಿಸಿತ್ತು. ಹೀಗಾಗಿ ಹರಾರೆಗೆ ಬಲಿಷ್ಠ ತಂಡವನ್ನು ಕಳುಹಿಸಿಲ್ಲ. ಇದು ಬಿಸಿಸಿಐ 'ಅಹಂಕಾರ' ತೋರಿಸುತ್ತದೆ ಎಂದು ಶಶಿ ತರೂರ್ ಬರೆದಿದ್ದರು.