Zimbabwe

'ದುರಹಂಕಾರಿಗಳು': ಜಿಂಬಾಬ್ವೆ ವಿರುದ್ಧ ಭಾರತದ ಹೀನಾಯ ಸೋಲಿಗೆ ರಿಯಾನ್ ಪರಾಗ್, ರಿಂಕು ಸಿಂಗ್ ವಿರುದ್ಧ ನೆಟ್ಟಿಗರು ಕಿಡಿ
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ 116 ರನ್‌ಗಳನ್ನು ಬೆನ್ನಟ್ಟಲು ವಿಫಲವಾಗಿದ್ದು 13 ರನ್ ಗಳಿಂದ ಸೋಲು ಕಂಡಿದೆ.

T20 ವಿಶ್ವ ಚಾಂಪಿಯನ್ ಭಾರತಕ್ಕೆ ಜಿಂಬಾಬ್ವೆ ಶಾಕ್: 13 ರನ್ ಗೆಲುವು
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿತು. ಜಿಂಬಾಬ್ವೆ ನೀಡಿದ 116 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಭಾರತ, 19.5 ಓವರ್ ಗಳಲ್ಲಿ 102 ರನ್ ಗಳಿಗೆ ಆಲೌಟ್ ಆಯಿತು.

ಜಿಂಬಾಬ್ವೆ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು!
ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಜಿಂಬಾಬ್ವೆ ಭಾರತಕ್ಕೆ 116 ರನ್‌ಗಳ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಭಾರತ ತಂಡ 19.5 ಓವರ್‌ಗಳಲ್ಲಿ 10 ವಿಕೆಟ್‌ಗೆ 102 ರನ್ ಗಳಿಸಲಷ್ಟೇ ಶಕ್ತವಾಯಿತು.

ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ T20 ಸರಣಿಗೆ ವಿಶ್ವ ಚಾಂಪಿಯನ್ ಭಾರತ ಸಜ್ಜು!
ಎಲ್ಲಾ ಐದು ಪಂದ್ಯಗಳು ಒಂದೇ ಸ್ಥಳದಲ್ಲಿ ನಡೆಯಲಿವೆ. ಸಂಜೆ 4-30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಭಾರತದಲ್ಲಿಯೂ ಲೈವ್ ಸ್ಟ್ರೀಮಿಂಗ್ ಮತ್ತು ಟೆಲಿಕಾಸ್ಟ್ ಲಭ್ಯವಿರುತ್ತದೆ.

ಜಿಂಬಾಬ್ವೆ: ವಿಮಾನ ಅಪಘಾತದಲ್ಲಿ ಭಾರತದ ಬಿಲಿಯನೇರ್ ಉದ್ಯಮಿ ಹರ್ಪಾಲ್ ರಾಂಧವಾ, ಅವರ ಮಗ ಸಾವು!
ತಾಂತ್ರಿಕ ದೋಷದಿಂದ ಖಾಸಗಿ ವಿಮಾನವೊಂದು ನೈಋತ್ಯ ಜಿಂಬಾಬ್ವೆಯ ವಜ್ರದ ಗಣಿ ಬಳಿ ಪತನಗೊಂಡಿದೆ. ಇದರಲ್ಲಿ ಭಾರತೀಯ ಗಣಿ ಉದ್ಯಮಿ ಹರ್ಪಾಲ್ ರಾಂಧವಾ ಮತ್ತು ಅವರ ಮಗ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ.

ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ನಿಧನ
ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ (49 ವರ್ಷ) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಟಿ20 ವಿಶ್ವಕಪ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು, ಸೆಮಿಫೈನಲ್ ಪ್ರವೇಶ
ಟೀಂ ಇಂಡಿಯಾ, ಜಿಂಬಾಬ್ವೆ ವಿರುದ್ಧ 71 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾನುವಾರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದೆ. ಈ ಮೂಲಕ 'ಎ' ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ಇಂಗ್ಲೆಂಡ್...

ಟಿ-20 ವಿಶ್ವಕಪ್: ಜಿಂಬಾಬ್ವೆ ವಿರುದ್ಧದ ಪಂದ್ಯ, ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಆಸ್ಟ್ರೇಲಿಯಾದ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ 12ರ ಘಟ್ಟದಲ್ಲಿನ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ.

ಟಿ20 ವಿಶ್ವಕಪ್ 2022: ಪಾಕ್ ವಿರುದ್ಧ ಜಿಂಬಾಬ್ವೆಗೆ ಒಂದು ರನ್ ರೋಚಕ ಜಯ!
ಟಿ20 ವಿಶ್ವಕಪ್ 2022 ಪಂದ್ಯದಲ್ಲಿ ಪಾಕ್ ವಿರುದ್ಧ ಜಿಂಬಾಂಬ್ವೆ ತಂಡಕ್ಕೆ ಒಂದು ರನ್ ಗಳ ರೋಚಕ ಜಯ ದೊರೆತಿದೆ.

