Zipline operator

Pahalgam terror attack: 'ಬಿರುಗಾಳಿ ಬಂದರೂ ನಾವು Allahu Akbar ಎಂದೇ ಹೇಳುತ್ತೇವೆ'; ಜಿಪ್ಲೈನ್ ಆಪರೇಟರ್ನ ತಂದೆ ಸ್ಪಷ್ಟನೆ
ಅಲ್ಲಾಹು ಅಕ್ಬರ್ ಎಂದು ಕೂಗಿದ ಜಿಪ್ ಲೈನ್ ಆಪರೇಟರ್ ಮುಜಾಮಿಲ್ ನನ್ನು ತನಿಖಾಧಿಕಾರಿಗಲು ಪಹಲ್ಗಾಮ್ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

ಪಹಲ್ಗಾಮ್ ದಾಳಿಗೆ ಸ್ಥಳೀಯರ ಕುಮ್ಮಕ್ಕು ಖಚಿತ: ಪ್ರವಾಸಿಗನ ಜಿಪ್ಲೈನ್ ಸವಾರಿ ವಿಡಿಯೋದಲ್ಲಿ ಬಹಿರಂಗ!
ಉಗ್ರರ ದಾಳಿ ನಡುವೆ ಪ್ರವಾಸಿಗನೊಬ್ಬನನ್ನು ಜಿಪ್ಲೈನ್ ಸವಾರಿಗೆ ಕಳುಹಿಸಿದ ಆಪರೇಟರ್, ಅಲ್ಲಾಹು ಅಕ್ಬರ್ ಎಂದು 3 ಬಾರಿ ಘೋಷಣೆ ಕೂಗಿದ್ದಾನೆ. ಇದು ಅನುಮಾನಕ್ಕೆ ಕಾರಣವಾಗಿದೆ.

