ರಾಜ್ಯBBPM: 15 ಸಾವಿರ ಕೋಟಿ ರೂ ಗಾತ್ರದ ವಲಯವಾರು ಬಜೆಟ್ ಮಂಡನೆಗೆ ತಯಾರಿ
ಕಳೆದ ವರ್ಷ 2024-25ರಲ್ಲಿ ಬಿಬಿಎಂಪಿ 12,369 ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿತ್ತು. ಬಜೆಟ್ ಗಾತ್ರವನ್ನು 13,114 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದ್ದು, ಅನುಮೋದನೆ ನೀಡಿದಾಗ ಹೆಚ್ಚುವರಿ 745 ಕೋಟಿ ರೂಪಾಯಿಗಳನ್ನು ಒದಗಿಸುವುದಾಗಿ ಸರಕಾರ ಭರವಸೆ ನೀಡಿದೆ.