ರಾಜ್ಯಝೂಸ್ ಆಫ್ ಕರ್ನಾಟಕ: ಆನ್'ಲೈನ್ ಮೂಲಕ ಪ್ರಾಣಿಗಳ ದತ್ತುಪಡೆದು, ಸಹಾಯ ಮಾಡಲು ಮೊಬೈಲ್ ಆ್ಯಪ್ ಬಿಡುಗಡೆ!
ಪ್ರಾಣಿಗಳನ್ನು ದತ್ತು ಪಡೆದು ಪ್ರೋತ್ಸಾಹ ನೀಡುವ ಪ್ರಾಣಿಪ್ರಿಯರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಶ್ರೀ ಚಾಮರಾಜೇಂದ್ರ ಮೃಗಾಲಯವು ಝೂಸ್ ಆಫ್ ಕರ್ನಾಟಕ ಎಂಬ ಮೊಬೈಲ್ ಆ್ಯಂಪ್ ವೊಂದನ್ನು ಬಿಡುಗಡೆಗೊಳಿಸಿದ್ದಾರೆ.