ZP CEO

ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ರಾಜ್ಯ

ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಅಮಾನತು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ   ಪ್ರಕರಣಗಳು ಮರುಕಳಿಸಿದರೆ  ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಸಿಇಒಗಳ ಕಾರ್ಯನಿರ್ವಹಣೆಗೆ ಜಿಲ್ಲಾವಾರು ಶ್ರೇಯಾಂಕ ವ್ಯವಸ್ಥೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ

ಸಿಇಒಗಳ ಕಾರ್ಯನಿರ್ವಹಣೆಗೆ ಜಿಲ್ಲಾವಾರು ಶ್ರೇಯಾಂಕ ವ್ಯವಸ್ಥೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ  ಹಾಗೂ ಸಿಇಓಗಳ ಕಾರ್ಯನಿರ್ವಹಣೆಗೆ ಜಿಲ್ಲಾವಾರು ಶ್ರೇಯಾಂಕ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಎರಡು ದಿನ ಡಿಸಿ, ಸಿಇಒಗಳ ಜೊತೆ ಸಿಎಂ ಸಭೆ: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಯತ್ನ
ರಾಜ್ಯ

ಎರಡು ದಿನ ಡಿಸಿ, ಸಿಇಒಗಳ ಜೊತೆ ಸಿಎಂ ಸಭೆ: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಯತ್ನ

ವಿಧಾನಪರಿಷತ್  ಚುನಾವಣೆ ಹಾಗೂ ಚಳಿಗಾಲದ ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ. ಎರಡು ದಿನಗಳ ಕಾಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಪ್ರತ್ಯೇಕ ಸಭೆ ಕರೆದಿದ್ದಾರೆ.