ZP-TP polls

ಜಿಲ್ಲಾ-ತಾಲ್ಲೂಕ್ ಪಂಚಾಯಿತಿ ಚುನಾವಣೆ: ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ನಿಖಿಲ್ ಕುಮಾರಸ್ವಾಮಿ ಮುಂದು!
ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಸಾಧಿಸಲು ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು ಮತ್ತು ಚುನಾವಣಾ ಆಕಾಂಕ್ಷಿಗಳೊಂದಿಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಂಗಳವಾರ ಸಭೆ ನಡೆಸಿದ್ದಾರೆ.

ತಾಲೂಕು-ಜಿಲ್ಲಾ ಪಂಚಾಯತ್ ಚುನಾವಣೆ: ಕಾಂಗ್ರೆಸ್ ನಿಂದ ಸಮಿತಿ ರಚನೆ
ರಾಜ್ಯದಲ್ಲಿ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಎದುರಿಸಲು ರಾಜ್ಯ ಕಾಂಗ್ರೆಸ್, ಸಚಿವ ಪ್ರಿಯಾಂಕ ಖರ್ಗೆ ಅಧ್ಯಕ್ಷತೆಯಲ್ಲಿ ಚುನಾವಣಾ ಪೂರ್ವತಯಾರಿ ಸಮಿತಿಯನ್ನು ರಚಿಸಿದೆ ಎಂದು ತಿಳಿದುಬಂದಿದೆ.

