ರಾಜಕೀಯಮುಂಬರುವ ಚುನಾವಣೆಗಳಲ್ಲೂ ಜೆಡಿಎಸ್ ಜೊತೆ ಮೈತ್ರಿಗೆ ಬಿಜೆಪಿ ಸಂಸದರು ಉತ್ಸುಕ; ಕೇಸರಿ ಪಾಳಯದ ಕೆಲ ನಾಯಕರಲ್ಲಿ ಆತಂಕ!
ಬಿಬಿಎಂಪಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೆ ಉಭಯ ಪಕ್ಷಗಳಿಗೆ ಅನುಕೂಲವಾಗಲಿದೆ ಎಂದು ಒಕ್ಕಲಿಗ ನಾಯಕಿಯೂ ಆಗಿರುವ ಕೇಂದ್ರ ಎಂಎಸ್ಎಂಇ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭಾನುವಾರ ಹೇಳಿದ್ದಾರೆ.