ರಾಜಕೀಯಮೊಹಮ್ಮದ್ ಜುಬೇರ್, ರಾಹುಲ್ ಕುರಿತ ಸಿಟಿ ರವಿ ಟ್ವೀಟ್'ಗೆ ಕಾಂಗ್ರೆಸ್ ಕೆಂಡಾಮಂಡಲ
ಹಿಂದೂ ದೇವತೆ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿ ಬಂಧನಕ್ಕೊಳಗಾಗಿರುವ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಹಾಗೂ ರಾಹುಲ್ ಗಾಂಧಿ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾಡಿದ್ದ ಟ್ವೀಟ್'ವೊಂದು ಕಾಂಗ್ರೆಸ್ ಕಣ್ಣನ್ನು ಕೆಂಪಗಾಗಿಸಿದೆ.