ಬಿಗ್ ಬಾಸ್ 11 ಶೋದಿಂದ ಎವಿಕ್ಟ್ ಆಗಿದ್ದ ಸ್ಪರ್ಧಿ ಜುಬೈರ್ ಖಾನ್, ಬಿಗ್ ಬಾಸ್ ಶೋ ನಡೆಸಿಕೊಡುತ್ತಿದ್ದ ಸಲ್ಮಾನ್ ಖಾನ್ ವಿರುದ್ಧ ದೂರು ದಾಖಲಿಸಿದ್ದಾರೆ.