Zydus Cadila

12-18 ವರ್ಷ ವಯಸ್ಸಿನವರಿಗೆ ಸೆಪ್ಟೆಂಬರ್‌ನಿಂದ ಝೈಡಸ್ ಕೋವಿಡ್ ಲಸಿಕೆ: ತಜ್ಞರ ಹೇಳಿಕೆ
ಝೈಡಸ್ ಕ್ಯಾಡಿಲಾ ಕೋವಿಡ್ ಲಸಿಕೆಯು ಸೆಪ್ಟೆಂಬರ್ ವೇಳೆಗೆ 12 ರಿಂದ 18 ವರ್ಷ ವಯಸ್ಸಿನವರಿಗೆ ಲಭ್ಯವಾಗಲಿದೆ ಎಂದು ಲಸಿಕೆ ನಿರ್ವಹಣೆಗೆ ಸಂಬಂಧಿಸಿದ ರಾಷ್ಟ್ರೀಯ ತಜ್ಞರ ಸಮಿತಿ ಮುಖ್ಯಸ್ಥ ಡಾ. ಎನ್.ಕೆ. ಆರೋರಾ ತಿಳಿಸಿದ್ದಾರೆ.

ಭಾರತದ ಮೊದಲ ಪ್ಲಾಸ್ಮಿಡ್ ಡಿಎನ್‌ಎ ಕೋವಿಡ್-19 ಲಸಿಕೆ 'ಝೈಕೋವ್-ಡಿ' ಮುಂದಿನ ತಿಂಗಳು ಮಾರುಕಟ್ಟೆಗೆ!
ದೇಶಕ್ಕೆ 5ನೇ ಲಸಿಕೆಯಾಗಿ ಮತ್ತು ಭಾರತದ ಮೊದಲ ಪ್ಲಾಸ್ಮಿಡ್ ಡಿಎನ್‌ಎ ಕೋವಿಡ್ -19 ಲಸಿಕೆಯಾಗಿರುವ ಝೈಡಸ್ ಕ್ಯಾಡಿಲಾ ಸಂಸ್ಥೆಯ 'ಝೈಕೋವ್-ಡಿ' ಮುಂದಿನ ತಿಂಗಳೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

ಆಗಸ್ಟ್ ನಲ್ಲಿ 12 ವರ್ಷದ ಮೇಲ್ಪಟ್ಟ ಮಕ್ಕಳಿಗೂ ಕೋವಿಡ್-19 ಲಸಿಕೆ!
ಕೊರೋನಾ ಮೂರನೇ ಅಲೆ ಪ್ರಾರಂಭವಾದರೆ ಅದಕ್ಕೂ ಮುನ್ನ 12 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್-19 ಲಸಿಕೆ ಲಭ್ಯವಿರಲಿದೆ.

ಮಕ್ಕಳಿಗೆ ನೀಡುವ ಭಾರತದ ಮೊದಲ ಕೋವಿಡ್ ಲಸಿಕೆಯ ಪ್ರಾಯೋಗಿಕ ಪರೀಕ್ಷೆ ಯಶಸ್ವಿ: ಡಿಜಿಸಿಐಯಿಂದ ಅನುಮತಿ ನಿರೀಕ್ಷೆ
ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾದ ನಂತರ 12ರಿಂದ 18 ವರ್ಷದೊಳಗಿನ ಮಕ್ಕಳಿಗೆ ಔಷಧೀಯ ಸಂಸ್ಥೆ ಝೈಡಸ್ ಕ್ಯಾಡಿಲಾ ಝೈಕೊವ್-ಡಿಯ ತುರ್ತು ಬಳಕೆಗೆ ಅನುಮತಿ ಕೋರಿ ಭಾರತೀಯ ಡ್ರಗ್ ಕಂಟ್ರೋಲರ್ ಗೆ ಕಳುಹಿಸಿದೆ. ಮುಂದಿನ 8-10 ದಿನಗಳಲ್ಲಿ ಝೈಕೊವ್-ಡಿ ಬಳಕೆಗೆ ಡಿಸಿಜಿಐಯಿಂದ ಅನುಮತಿ ಸಿಕ್ಕಿದ ಕೂಡಲೇ ಮಕ್ಕಳ ಮೇಲೆ ಲಸಿಕೆ ಪ್ರಯೋಗ ನಡೆಯಲಿದೆ.

ಮಧ್ಯಮ ಪ್ರಮಾಣದ ಕೋವಿಡ್ ಸೋಂಕು ಲಕ್ಷಣ ಇರುವವರಿಗೆ 'ವಿರಾಫಿನ್' ನೀಡಲು ಡಿಸಿಜಿಐ ಅನುಮೋದನೆ
ಮಧ್ಯಮ ಪ್ರಮಾಣದ ಸೋಂಕು ಲಕ್ಷಣ ಇರುವ ಕೋವಿಡ್ ಸೋಂಕಿತರಿಗೆ 'ವಿರಾಫಿನ್' ಔಷಧಿ ನೀಡಲು ದೇಶದ ಅತ್ಯುನ್ನತ ಔಷಧ ನಿಯಂತ್ರಕವಾದ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದನೆ ನೀಡಿದ ಬೆನ್ನಲ್ಲೇ ವಿರಾಫಿನ್ ಔಷಧಇ ತಯಾರಿಕಾ ಸಂಸ್ಥೆ ಝೈಡಸ್ ಕ್ಯಾಡಿಲಾ ದರ ಘೋಷಣೆ ಮಾಡಿದೆ.

ಕೋವಿಡ್-19 ಚಿಕಿತ್ಸೆಗೆ ಹೊಸ ಔಷಧ: ಝೈಡಸ್ ಕ್ಯಾಡಿಲಾದ 'ವಿರಾಫಿನ್' ತುರ್ತು ಬಳಕೆಗೆ 'ಡಿಸಿಜಿಐ' ಅನುಮತಿ
ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಮತ್ತೊಂದು ಬಲ ಬಂದಿದ್ದು, ಕೋವಿಡ್-19 ಚಿಕಿತ್ಸೆಗೆ ಹೊಸ ಔಷಧ ಸೇರ್ಪಡೆಯಾಗಿದೆ.

ಭಾರತದ ಕೋವ್ಯಾಕ್ಸಿನ್ ಲಸಿಕೆ ಪ್ರಾಥಮಿಕ ಪರೀಕ್ಷಾ ಫಲಿತಾಂಶ ಯಶಸ್ವಿ
ರಷ್ಯಾ ಕೊರೋನಾ ಲಸಿಕೆ ಬಿಡುಗಡೆ ಬೆನ್ನಲ್ಲೇ ಇತ್ತ ಭಾರತದಲ್ಲಿ ಅಭಿವೃದ್ಧಿಯಾಗುತ್ತಿರುವ ಕೊರೋನಾ ಲಸಿಕೆ ಮಹತ್ವದ ಮುನ್ನಡೆ ಸಾಧಿಸಿದೆ.

1,048 ಮಂದಿ ಮೇಲೆ 'ಔಷಧಿ ಪ್ರಯೋಗ' ನಡೆಸಿದ ಝೈಡಸ್ ಕ್ಯಾಡಿಲಾ
213 ದೇಶಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಔಷಧಿ ಕಂಡು ಹಿಡಿಯುವ ಪ್ರಕ್ರಿಯೆ ಭಾರತದಲ್ಲಿ ನಿರ್ಣಾಯಕ ಹಂತ ತಲುಪಿದ್ದು, ಕೊರೋನಾ ಸೋಂಕಿತರ ಮೇಲೆ ಔಷಧಿ ಪ್ರಯೋಗ ಆರಂಭಿಸಿರುವುದಾಗಿ ಝೈಡಸ್ ಕ್ಯಾಡಿಲಾ ಸಂಸ್ಥೆ ಘೋಷಿಸಿದೆ.

