ದೇಶಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ: ಏಮ್ಸ್ ಗೆ ರಾಷ್ಟ್ರಪತಿ ಕೋವಿಂದ್ ಭೇಟಿ
ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ ಜೇಟ್ಲಿಯವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು.