ಅಂಕಿತಾ ಅಮರ್
ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ನಟನೆಯ 'ಜಸ್ಟ್ ಮ್ಯಾರೀಡ್' ಬಿಡುಗಡೆ ದಿನಾಂಕ ಫಿಕ್ಸ್; ಮತ್ತೊಂದು ಹಾಡು ಬಿಡುಗಡೆ!
ವಿಶೇಷ ಕಾರ್ಯಕ್ರಮದಲ್ಲಿ ಹಾಡನ್ನು ಅನಾವರಣಗೊಳಿಸಿದ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ, ತಂಡಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದರು.

'ಜಸ್ಟ್ ಮ್ಯಾರೀಡ್' ಚಿತ್ರದ 'ಇದು ಮೊದಲನೆ ಸ್ವಾಗತಾನಾ' ಹಾಡು ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್
ಚಿತ್ರಕ್ಕೆ ಸಿಆರ್ ಬಾಬಿ ಆ್ಯಕ್ಷನ್ ಕಟ್ ಹೇಳಿದ್ದು, ಚಿತ್ರದ ಸಂಭಾಷಣೆಯನ್ನು ರಘು ನಿಡುವಳ್ಳಿ ಬರೆದಿದ್ದಾರೆ. ಎಬಿಬಿಎಸ್ ಸ್ಟುಡಿಯೋಸ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸಿಆರ್ ಬಾಬಿ ಮತ್ತು ಬಿ ಅಜನೀಶ್ ಲೋಕನಾಥ್ ಚಿತ್ರವನ್ನು ನಿರ್ಮಿಸಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ನಟನೆಯ 'ಜಸ್ಟ್ ಮ್ಯಾರೀಡ್' ಚಿತ್ರದ 'ಕೇಳೋ ಮಚ್ಚಾ' ಹಾಡು ಬಿಡುಗಡೆ ಮಾಡಿದ ಕಿಚ್ಚ ಸುದೀಪ್
ಜಸ್ಟ್ ಮ್ಯಾರೀಡ್ ಚಿತ್ರದ ಕಥೆಯನ್ನು ಸಿಆರ್ ಬಾಬಿ ಬರೆದಿದ್ದಾರೆ. ಧನಂಜಯ್ ಜೊತೆಗೆ ಚಿತ್ರಕಥೆಯನ್ನು ಸಹ ಬರೆದಿರುವ ಅವರು, ಚಿತ್ರ ನಿರ್ದೇಶನದ ಹೊಣೆಯನ್ನು ಹೊತ್ತುಕೊಂಡಿದ್ದಾರೆ.

ಶೈನ್ ಶೆಟ್ಟಿ-ಅಂಕಿತಾ ಅಮರ್ ನಟನೆಯ 'ಜಸ್ಟ್ ಮ್ಯಾರೀಡ್' ಚಿತ್ರೀಕರಣ ಪೂರ್ಣ
ಎಬಿಬಿಎಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ಜಸ್ಟ್ ಮ್ಯಾರೀಡ್ ಚಿತ್ರದ ಮೂಲಕ ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಅವರು ಮೊದಲ ಬಾರಿಗೆ ನಿರ್ಮಾಪಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ.

ನಿರೂಪ್ ಭಂಡಾರಿ ನಟನೆಯ ಚಿತ್ರತಂಡಕ್ಕೆ ನಟಿ ಬೃಂದಾ ಆಚಾರ್ಯ, ಅಂಕಿತಾ ಅಮರ್ ಸೇರ್ಪಡೆ
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಸಿನಿಮಾದಲ್ಲಿ ಸದ್ಯ ಬ್ಯುಸಿಯಾಗಿರುವ ನಟ ನಿರೂಪ್ ಭಂಡಾರಿ ಅವರು ತಮ್ಮ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರವನ್ನು ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿರುವ ಸಚಿನ್ ವಾಲಿ ನಿರ್ದೇಶಿಸಲಿದ್ದಾರೆ.

'ರಂಗುರಗಳೆ' ಚಿತ್ರತಂಡ ಸೇರಿದ ಅಂಕಿತಾ ಅಮರ್
ಡ್ಯಾನ್ಸರ್, ಸಿಂಗರ್, ಆ್ಯಂಕರ್ ಹಾಗೂ ಕಿರುತೆರೆ ನಟಿಯಾಗಿ ಜನಪ್ರಿಯತೆ ಗಳಿಸಿರುವ ನಟಿ ಅಂಕಿತಾ ಅಮರ್ ಅವರು, ಈಗಾಗಲೇ ಹಲವು ಚಿತ್ರಗಳಲ್ಲಿ ಬ್ಯೂಸಿಯಾಗಿದ್ದು, ಹೊಸದಾಗಿ ರಂಗುರಗಳೆ ಎಂಬ ಚಿತ್ರಕ್ಕೆ ಸಹಿ ಹಾಕಿದ್ದಾರೆ.

ರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಸಿನಿಮಾದಲ್ಲಿ 'ಪಂಚತಂತ್ರ' ನಾಯಕ ವಿಹಾನ್ ಗೆ ಜೋಡಿಯಾಗಿದ್ದಾರೆ 'ನಮ್ಮನೆ ಯುವರಾಣಿ '
777 ಚಾರ್ಲಿ ಚಿತ್ರದ ಯಶಸ್ಸಿನ ಸಂತಸದಲ್ಲಿರುವ ನಟ- ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರು ಮತ್ತೊಂದು ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತಮ್ಮ ಪರಮ್ವ ಸ್ಟುಡಿಯೋಸ್ ಮೂಲಕ ಹೊಸಬರ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಬಂಡವಾಳ ಹೂಡುತ್ತಿದ್ದಾರೆ.

