ಅಂಕಿತಾ ಭಂಡಾರಿ

Uttarakhand: ರಿಸಷ್ಪನಿಸ್ಟ್ ಅಂಕಿತಾ ಭಂಡಾರಿ ಕೊಲೆ ಕೇಸ್; ಬಿಜೆಪಿಯ ಮಾಜಿ ಸಚಿವನ ಪುತ್ರ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ!
ಪ್ರಮುಖ ಆರೋಪಿ ಪುಲ್ಕಿತ್ ಆರ್ಯ ಉತ್ತರಾಖಂಡ್ ನ ಬಿಜೆಪಿಯ ಮಾಜಿ ಸಚಿವರೊಬ್ಬರ ಪುತ್ರನಾಗಿದ್ದಾನೆ.

ಇರಾನ್ ಮಹಿಳೆಯರನ್ನು ಬೆಂಬಲಿಸಿ ತಲೆಗೂದಲು ಕತ್ತರಿಸಿದ್ದೇನೆ ಎಂದ ಊರ್ವಶಿ ರೌಟೇಲಾ, ಕಾಲೆಳೆದ ನೆಟ್ಟಿಗರು
ತನ್ನನ್ನು ಇರಾನ್ನ ಯುವತಿ ದಿವಂಗತ ಮಹ್ಸಾ ಅಮಿನಿಗೆ ಹೋಲಿಸಿಕೊಂಡಿದ್ದ ನಟಿ ಊರ್ವಶಿ ರೌಟೇಲಾ ಇದೀಗ ಮಹ್ಸಾ ಸಾವಿನ ವಿರುದ್ಧ ಹಾಗೂ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಇರಾನ್ ಮಹಿಳೆಯರನ್ನು ಬೆಂಬಲಿಸಿ 'ತಲೆ ಕೂದಲು ಕತ್ತರಿಸುವ' ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

