ದೇಶಬಿಜೆಪಿ ನಾಯಕನ ಪುತ್ರನ ರೆಸಾರ್ಟ್ನಲ್ಲಿ ಅಂಕಿತಾ ಭಂಡಾರಿ ಹತ್ಯೆ: ಅತ್ಯಾಚಾರವಾಗಿಲ್ಲ ಎಂದ ಫೋರೆನ್ಸಿಕ್ ವರದಿ
ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಬಿಜೆಪಿ ನಾಯಕನ ಪುತ್ರನ ರೆಸಾರ್ಟ್ನಲ್ಲಿ ಹತ್ಯೆಗೀಡಾಗಿದ್ದ ಅಂಕಿತಾ ಭಂಡಾರಿ ಅವರ ಒಳಾಂಗಗಳ ಮಾದರಿಗಳ ಪ್ರಾಥಮಿಕ ವಿಧಿವಿಜ್ಞಾನ ಪರೀಕ್ಷೆಯ ವರದಿಗಳು ಲೈಂಗಿಕ ದೌರ್ಜನ್ಯವನ್ನು ತಳ್ಳಿಹಾಕಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.