ಅಂಕಿತಾ ರೈನಾ

ಅರ್ಜುನ ಪ್ರಶಸ್ತಿಗೆ ಅಂಕಿತಾ ರೈನಾ, ಪ್ರಜ್ನೇಶ್ ಗುನ್ನೇಶ್ವರನ್ ಹೆಸರು ಶಿಫಾರಸು ಮಾಡಿದ ಎಐಟಿಎ
ಏಷ್ಯನ್ ಗೇಮ್ಸ್ ಕಂಚಿನ ಪದಕ ವಿಜೇತೆ ಅಂಕಿತಾ ರೈನಾ ಮತ್ತು ಪ್ರಜ್ನೇಶ್ ಗುನ್ನೇಶ್ವರನ್ ಅವರನ್ನು ರಾಷ್ಟ್ರೀಯ ಟೆನಿಸ್ ಫೆಡರೇಶನ್ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ.

ಅರ್ಜುನ ಪ್ರಶಸ್ತಿಗೆ ಏಷ್ಯನ್ ಗೇಮ್ಸ್ ಪದಕ ವಿಜೇತ ಜೋಡಿ ಅಂಕಿತಾ, ಶರಣ್ ನಾಮನಿರ್ದೇಶನ
ಏಷ್ಯನ್ ಗೇಮ್ಸ್ ಪದಕ ವಿಜೇತರಾದ ಅಂಕಿತಾ ರೈನಾ ಮತ್ತು ದಿವಿಜ್ ಶರಣ್ ಅವರ ಹೆಸರನ್ನು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲು ಅಖಿಲ ಭಾರತ ಟೆನಿಸ್ ಸಂಸ್ಥೆ (ಎಐಟಿಎ) ಸಿದ್ಧತೆ ನಡೆಸಿದೆ. ಹಾಗೆಯೇ ಧ್ಯಾನ್ ಚಂದ್ ಗೌರವಕ್ಕಾಗಿ ಮಾಜಿ ಡೇವಿಸ್ ಕಪ್ ಕೋಚ್ ನಂದನ್ ಬಾಲ್ ಅವರ ಹೆಸರನ್ನು ಕಳುಹಿಸಲು ಯೋಜಿಸಿದೆ.

ಏಷ್ಯನ್ ಗೇಮ್ಸ್: ಮಹಿಳೆಯರ ಟೆನ್ನಿಸ್ ನಲ್ಲಿ ಭಾರತದ ಅಂಕಿತಾಗೆ ಕಂಚು
ಏಷ್ಯನ್ ಗೇಮ್ಸ್ ಹದಿನೆಂತನೇ ಆವೃತ್ತಿಯ ಮಹಿಳಾ ಟೆನ್ನಿಸ್ ವಿಭಾಗದಲ್ಲಿ ಭಾರತದ ಟೆನಿಸ್ ಆಟಗಾರ್ತಿ ಅಂಕಿತಾ ರೈನಾ ಕಂಚಿನ ಪದಕ ಗಳಿಸಿದ್ದಾರೆ.

ಐಟಿಎಫ್ ಟೂರ್ನಿ: ಅಂಕಿತಾಗೆ ಪ್ರಶಸ್ತಿ ಗರಿ
6-2, 6-2 ಸೆಟ್‌ಗಳ ಅಂತರದಲ್ಲಿ ಸೋಲಿಸಿ, ರೂ.16 ಲಕ್ಷ ಮೊತ್ತದ ಪ್ರಶಸ್ತಿಯನ್ನು ತಮ್ಮದಾಗಿಸಿ ಕೊಂಡರು...

