ದೇಶಮೈಸೂರಿನ ಮಾಜಿ ಬಸ್ ಕಂಡಕ್ಟರ್, ಪುಸ್ತಕ ಪ್ರೇಮಿ ಅಂಕೇಗೌಡಗೆ 'ಪದ್ಮಶ್ರೀ' ಪ್ರಶಸ್ತಿ!
ಈ ಹಿಂದೆ ಬಸ್ ಕಂಡಕ್ಟರ್ ಆಗಿದ್ದ ಅಂಕೇಗೌಡ ಅವರು, ಪುಸ್ತಕಗಳೇ ತಮ್ಮ ಪ್ರಪಂಚ ಎಂದುಕೊಂಡು 20 ಭಾಷೆಗಳಲ್ಲಿ ಎರಡು ದಶಲಕ್ಷಕ್ಕೂ ಹೆಚ್ಚು ಪುಸ್ತಕಗಳು ಇರುವ ವಿಶ್ವದ ಅತಿದೊಡ್ಡ ಉಚಿತ-ಪ್ರವೇಶದ ಗ್ರಂಥಾಲಯವಾದ ‘ಪುಸ್ತಕ ಮನೆ’ ಅನ್ನು ಸ್ಥಾಪಿಸಿದ್ದಾರೆ.