ಅಂಕೋಲಾ ಭೂಕುಸಿತ

ಸಿದ್ದ ಸರ್ಕಾರದ ವಿರುದ್ಧ BJP-JDS ಅಹೋರಾತ್ರಿ ಧರಣಿ; ಗುಡ್ಡ ಕುಸಿತ: ಗಂಗಾವಳಿ ನದಿಯಲ್ಲಿ ಲಾರಿ ಪತ್ತೆ; ಪಾರಿವಾಳ ಜೀವ ಉಳಿಸಿ ಬಾಲಕ ಸಾವು! ಇವು ಇಂದಿನ ಪ್ರಮುಖ ಸುದ್ದಿಗಳು 24-07-24
ರಾಜ್ಯ

ಸಿದ್ದು ಸರ್ಕಾರ ವಿರುದ್ಧ BJP-JDS ಅಹೋರಾತ್ರಿ ಧರಣಿ; ಗಂಗಾವಳಿ ನದಿಯಲ್ಲಿ ಲಾರಿ ಪತ್ತೆ; ಪಾರಿವಾಳ ಜೀವ ಉಳಿಸಿ ಬಾಲಕ ಸಾವು!
ವಿಡಿಯೋ

ಅಂಕೋಲಾದಲ್ಲಿ ಗುಡ್ಡ ಕುಸಿತ ಪ್ರಕರಣ: ಘಟನಾ ಸ್ಥಳದಲ್ಲಿ ಮತ್ತೆರಡು ಮೃತದೇಹ ಪತ್ತೆ!

ಎರಡು ದಿನಗಳ ಹಿಂದೆ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೃಹತ್ ಗುಡ್ಡ ಕುಸಿದು ಬಿದ್ದು ಸುಮಾರು 7 ಮಂದಿ ಸಾವನ್ನಪ್ಪಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗ್ರಾಮದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ವೇಳೆ ಇಂದು ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.