ರಾಜ್ಯBengaluru: ಹಾಲಿನ ಅಂಗಡಿಗೆ ನುಗ್ಗಿ, ಮಾಲೀಕನಿಗೆ ಚಪ್ಪಲಿಯಿಂದ ಮನಬಂದಂತೆ ಹಲ್ಲೆ; ಬಿಹಾರ ಮೂಲದ ರೌಡಿ ಅಂದರ್! Video
ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಹಾಲಿನ ಪಾರ್ಲರ್ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇದು ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.