ಕ್ರಿಕೆಟ್IPL 2025: ವಾಂಖೆಡೆಯಲ್ಲಿ ಕಾಣಿಸಿಕೊಂಡ ಜಸ್ಪ್ರೀತ್ ಬುಮ್ರಾ ಪತ್ನಿ, ಮಗ; ಟ್ರೋಲರ್ಸ್ ವಿರುದ್ಧ ಸಂಜನಾ ಗಣೇಶನ್ ಕಿಡಿ
ಸಂಜನಾ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ತಮ್ಮ ಮಗನನ್ನು 'ಮನರಂಜನೆಯ ವಿಷಯ'ವಾಗಿ ಪರಿವರ್ತಿಸಿದ್ದಕ್ಕಾಗಿ ಟ್ರೋಲ್ಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.