ರಾಜ್ಯಚಿಕ್ಕಮಗಳೂರು: ಬಾಲ್ಯ ವಿವಾಹದ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಕುಟುಂಬಕ್ಕೆ ಗ್ರಾಮಸ್ಥರಿಂದ ಬಹಿಷ್ಕಾರ!
ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದಳು. ಇದರ ಬೆನ್ನಲ್ಲೇ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಮತ್ತು ಅಂಗನವಾಡಿ ಮೇಲ್ವಿಚಾರಕರು ಗ್ರಾಮಕ್ಕೆ ಭೇಟಿ ನೀಡಿದ್ದರು. ಬಳಿಕ ಪ್ರಕರಣ ದಾಖಲಾಗಿತ್ತು. ಇದರ ಹಿಂದೆ ನಾನಿದ್ದೇನೆಂದು ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ.