ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯೋರ್ವರು ಹೈದ್ರಾಬಾದ್ ಗೆ ಕರೆದ್ಯೊಯ್ಯುವ ಮಾರ್ಗದಲ್ಲಿ ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.