ದೇಶಅಂಗರಕ್ಷಕ ಸಾವು ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್
ಬಾಡಿಗಾರ್ಡ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ವಿಧಾನಸಭೆ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ ಜಾರಿ ಮಾಡಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.