ದೇಶಅಂಗಲ್ಲು ಹಿಂಸಾಚಾರ ಪ್ರಕರಣ: ಚಂದ್ರಬಾಬು ನಾಯ್ಡುಗೆ ನೀರೀಕ್ಷಣಾ ಜಾಮೀನು ಸಿಕ್ಕರೂ ಬಿಡುಗಡೆ ಸದ್ಯಕ್ಕಿಲ್ಲ!
ಅಂಗಲ್ಲು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರ ಪ್ರದೇಶದ ಹೈಕೋರ್ಟ್ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.