ರಾಜ್ಯಅಂಗಾಂಗ ಜೋಡಣೆಗೆ ದೇಶದಲ್ಲೇ ಮೊದಲ ಸರ್ಕಾರಿ ಆಸ್ಪತ್ರೆ: ರಾಜ್ಯ ಬಜೆಟ್ ನಲ್ಲಿ 146 ಕೋಟಿ ರೂ. ಮೀಸಲು
ಅಂಗಾಂಗ ಜೋಡಣೆಗೆ ದೇಶದಲ್ಲೇ ಮೊದಲ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ರಾಜ್ಯ ಬಜೆಟ್'ನಲ್ಲಿ ರೂ.146 ಕೋಟಿ ಮೀಸಲಿಡಲಾಗಿದ್ದು, ಸರ್ಕಾರದ ಈ ಯೋಜನೆಗೆ ಆರೋಗ್ಯ ತಜ್ಞರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.