ಅಂಗಾಂಗ ದಾನ

ಅಪಘಾತದಲ್ಲಿ ಮೆದುಳು ನಿಷ್ಕ್ರಿಯ: 19 ವರ್ಷದ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ..!
ರಾಜ್ಯ

ಅಪಘಾತದಲ್ಲಿ ಮೆದುಳು ನಿಷ್ಕ್ರಿಯ: 19 ವರ್ಷದ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ..!

ಅಪಘಾತದ ರಭಸಕ್ಕೆ ಭರತ್‌ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದವು. ಸ್ಥಳೀಯರು ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರು.

ಸಾವಿನಲ್ಲೂ ಸಾರ್ಥಕತೆ ಮೆರೆದ 7 ವರ್ಷದ ಪುಟ್ಟ ಬಾಲಕ: ಅಂಗಾಗ ದಾನದ ಮೂಲಕ ನಾಲ್ವರ ಬಾಳಿಗೆ ಬೆಳಕು..!
ರಾಜ್ಯ

ಸಾವಿನಲ್ಲೂ ಸಾರ್ಥಕತೆ ಮೆರೆದ 7 ವರ್ಷದ ಪುಟ್ಟ ಬಾಲಕ: ಅಂಗಾಗ ದಾನದ ಮೂಲಕ ನಾಲ್ವರ ಬಾಳಿಗೆ ಬೆಳಕು..!

ಸ್ಯಾಂಡಲ್​ವುಡ್​ ನಟನಾದ ಸಂಚಾರಿ ವಿಜಯ್​ ನಿಧನರಾದಾಗ ತಮ್ಮ ದೇಹದ ಒಂದಷ್ಟು ಅಂಗಾಂಗಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು. ಇದೀಗ ಇಂತಹದ್ದೇ ಒಂದು ಸಾಲಿಗ ಒಬ್ಬರ ಉದಾಹರಣೆ ಸೇರ್ಪಡೆಯಾಗಿದೆ.

ಮಂಡ್ಯದ ಯುವಕನ ಬ್ರೈನ್-ಡೆಡ್; ಆರು ಜನರಿಗೆ ಜೀವದಾನ!
ರಾಜ್ಯ

ಮಂಡ್ಯದ ಯುವಕನ ಬ್ರೈನ್-ಡೆಡ್; ಆರು ಜನರಿಗೆ ಜೀವದಾನ!

ಫೆಬ್ರವರಿ 22 ರಂದು ದರ್ಶನ್ ಬೈಕ್ ಅಪಘಾತಕ್ಕೀಡಾಗಿ ತಲೆಗೆ ತೀವ್ರ ಪೆಟ್ಟಾಗಿತ್ತು. ಆತುರದಲ್ಲಿ ಮನೆಗೆ ಬಂದು ರಾತ್ರಿ ಮಲಗಿದ್ದ. ಆದರೆ, ಆತನ ತಲೆಗೆ ತೀವ್ರ ಪೆಟ್ಟಾಗಿರುವುನ್ನು ಕಂಡ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು.

ಬೆಂಗಳೂರು: ಅಪಘಾತದಿಂದ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ; 8 ಮಂದಿಗೆ ಜೀವ ನೀಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ
ರಾಜ್ಯ

ಬೆಂಗಳೂರು: ಅಪಘಾತದಿಂದ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ; 8 ಮಂದಿಗೆ ಜೀವ ನೀಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಭೀಕರ ರಸ್ತೆ ಅಪಘಾತದಲ್ಲಿ 28 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ನಾಗರಭಾವಿಯ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಆತನ ಮಿದುಳು ನಿಷ್ಕ್ರಿಯಗೊಂಡಿತ್ತು.

ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಉಪನ್ಯಾಸಕಿ ಸಾವು; ಐದು ಜನರಿಗೆ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ!
ರಾಜ್ಯ

ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಉಪನ್ಯಾಸಕಿ ಸಾವು; ಐದು ಜನರಿಗೆ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ!

ಗ್ಲೋರಿಯಾ ರೊಡ್ರಿಗಸ್ (23 ವರ್ಷ) ಅವರ ಅಂಗಗಳನ್ನು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇತರೆ ರೋಗಿಗಳಿಗೆ ಕಸಿ ಮಾಡಲಾಗಿದ್ದು, ವಿಶೇಷ ಶಸ್ತ್ರ ಚಿಕಿತ್ಸೆ ಮೂಲಕ ವೈದ್ಯರು ಅಂಗಾಂಗ ಕಸಿ ಮಾಡಿದ್ದಾರೆ ಎನ್ನಲಾಗಿದೆ.

ಐಟಿ ವೃತ್ತಿಪರರಲ್ಲಿ ಅಂಗಾಂಗ ವೈಫಲ್ಯ ಹೆಚ್ಚಳ: ರಾಜ್ಯದಲ್ಲಿ  ದಾನಿಗಳ ನಿರೀಕ್ಷಿತರ ಪಟ್ಟಿಯಲ್ಲಿ ಶೇ.20ರಷ್ಟು ಮಂದಿ ಟೆಕ್ಕಿಗಳು..!
ರಾಜ್ಯ

ಐಟಿ ವೃತ್ತಿಪರರಲ್ಲಿ ಅಂಗಾಂಗ ವೈಫಲ್ಯ ಹೆಚ್ಚಳ: ರಾಜ್ಯದಲ್ಲಿ ದಾನಿಗಳ ನಿರೀಕ್ಷಿತರ ಪಟ್ಟಿಯಲ್ಲಿ ಶೇ.20ರಷ್ಟು ಮಂದಿ ಟೆಕ್ಕಿಗಳು..!

ಐಟಿ ವೃತ್ತಿಪರರು, ಕಾರ್ಪೊರೇಟ್ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ಮತ್ತು ಇತರರಲ್ಲಿ ಬೇಡಿಕೆಯ ಕೆಲಸದ ವೇಳಾಪಟ್ಟಿಗಳೊಂದಿಗೆ ಕೆಲಸ ಮಾಡುವವರಲ್ಲಿ ಅಂಗಾಂಗ ವೈಫಲ್ಯದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ.

ಸ್ವಾತಂತ್ರ್ಯೋತ್ಸವ ದಿನ: ಅಂಗಾಂಗ ದಾನ ಮಾಡಿದ 80 ಮಂದಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ
ರಾಜ್ಯ

ಸ್ವಾತಂತ್ರ್ಯೋತ್ಸವ ದಿನ: ಅಂಗಾಂಗ ದಾನ ಮಾಡಿದ 80 ಮಂದಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ

ಆಸನ ವ್ಯವಸ್ಥೆಯಲ್ಲಿ ಗೊಂದಲ ಬೇಡ, ಯಾವ ಗೇಟ್ ಮೂಲಕ ಯಾರಿಗೆ ಪ್ರವೇಶ, ಪಾರ್ಕಿಂಗ್ ವ್ಯವಸ್ಥೆ, ಮಾರ್ಗ ಬದಲಾವಣೆ ಮತ್ತಿತರ ವ್ಯವಸ್ಥೆ ಕಲ್ಪಿಸಬೇಕು ಎಂಬುದರ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ...

ಅಂಗಾಂಗ ದಾನ: ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ
ರಾಜ್ಯ

ಅಂಗಾಂಗ ದಾನ: ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ

ಈ ವರ್ಷ ಜನವರಿ 26 ರಿಂದ ಆಗಸ್ಟ್ 14 ರವರೆಗೆ ಅಂಗಾಂಗ ದಾನ ಮಾಡಿದವರಿಗೆ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಿಸಲು ಸರ್ಕಾರ ನಿರ್ಧರಿಸಿದೆ.

ತುಮಕೂರು: ಅಪಘಾತದಿಂದ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ 12ರ ಬಾಲಕಿ!
ರಾಜ್ಯ

ತುಮಕೂರು: ಅಪಘಾತದಿಂದ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ 12ರ ಬಾಲಕಿ!

ತಿಪಟೂರು ನಗರದ ಹಳೇಪಾಳ್ಯದ ನಿವಾಸಿಯಾಗಿರುವ ಚಂದನ ಅಲ್ಲಿನ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದಳು.