ಪ್ರತಿ ವರ್ಷ ಸುದೀಪ್ ಅವರ ಹುಟ್ಟುಹಬ್ಬಕ್ಕೆ, ಅಭಿಮಾನಿಗಳು ರಕ್ತದಾನ, ಅನ್ನದಾನ, ಬಡ ಮಕ್ಕಳಿಗೆ ಸಹಾಯ ಸೇರಿ ಇನ್ನಿತರ ಸಮಾಜ ಕಾರ್ಯಗಳನ್ನು ಮಾಡುತ್ತಿದ್ದರು.