ದೇಶಅಂಗಿ ಬಿಚ್ಚಿ ಪ್ರತಿಭಟನೆ: ಯುವ ಕಾಂಗ್ರೆಸ್ ವಿರುದ್ಧ ಇರಾನಿ ವಾಗ್ದಾಳಿ
ಸಂಸದರ ಅಮಾನತು ಕ್ರಮ ಖಂಡಿಸಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಅಂಗಿ ಬಿಚ್ಚಿ ಪ್ರತಿಭಟನೆ ಮಾಡಿರುವುದರ ವಿರುದ್ಧ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಶುಕ್ರವಾರ ವಾಗ್ಧಾಳಿ ನಡೆಸಿದ್ದಾರೆ...