ಅಂಗೀಕಾರ

ಅಣ್ಣಾಮಲೈ ರಾಜೀನಾಮೆ ಕೊನೆಗೂ ಅಂಗೀಕಾರ: ಆರು ವರ್ಷಗಳ ಬಿಜೆಪಿ ಸಂಬಂಧಕ್ಕೆ ತಿಲಾಂಜಲಿ!
ದೇಶ

ಅಣ್ಣಾಮಲೈ ರಾಜೀನಾಮೆ ಕೊನೆಗೂ ಅಂಗೀಕಾರ: ಆರು ವರ್ಷಗಳ ಬಿಜೆಪಿ ಸಂಬಂಧಕ್ಕೆ ತಿಲಾಂಜಲಿ!

ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಣ್ಣಾಮಲೈ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರಿಂದ ಅಂಗೀಕಾರ; ಸಚಿವ ಸಂಪುಟ ವಿಸರ್ಜನೆ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರಿಂದ ಅಂಗೀಕಾರ; ಸಚಿವ ಸಂಪುಟ ವಿಸರ್ಜನೆ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರು ಇಂದು ಶುಕ್ರವಾರ ಅಂಗೀಕರಿಸಿದ್ದಾರೆ.

ವಿಧಾನಪರಿಷತ್: ವಿಪಕ್ಷಗಳ ಪ್ರತಿಭಟನೆ ನಡುವೆ 'ದ್ವೇಷ ಭಾಷಣ' ಮಸೂದೆಗೆ ಮೇಲ್ಮನೆ ಅಂಗೀಕಾರ!
ರಾಜ್ಯ

ವಿಧಾನಪರಿಷತ್: ವಿಪಕ್ಷಗಳ ಪ್ರತಿಭಟನೆ ನಡುವೆ 'ದ್ವೇಷ ಭಾಷಣ' ಮಸೂದೆಗೆ ಮೇಲ್ಮನೆ ಅಂಗೀಕಾರ!

ವಿರೋಧ ಪಕ್ಷಗಳು ಇದನ್ನು 'ಭಾಷಣ ಸ್ವಾತಂತ್ರ್ಯದ ಮೇಲೆ ನೇರ ದಾಳಿ, ರಾಜಕೀಯ ದ್ವೇಷಗಳಿಗೆ ಅಪಾಯಕಾರಿ ಅಸ್ತ್ರ ಎಂದು ಕರೆದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದವು.

ವಕ್ಫ್ ಫೈಟ್: ಏನಿದು ವಿವಾದ; ತಿದ್ದುಪಡಿ ಮಸೂದೆಯಿಂದಾಗುವ ಪ್ರಯೋಜನಗಳೇನು?
ದೇಶ

ವಕ್ಫ್ ಫೈಟ್: ಏನಿದು ವಿವಾದ; ತಿದ್ದುಪಡಿ ಮಸೂದೆಯಿಂದಾಗುವ ಪ್ರಯೋಜನಗಳೇನು?

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆ ಕುರಿತು ಸುದೀರ್ಘ ಚರ್ಚೆ, ವಾಕ್ಸಮರದ ನಡುವೆ ಅಂಗೀಕಾರಗೊಂಡಿದೆ. ರಾಜ್ಯಸಭೆಯಲ್ಲಿಯೂ ಮಸೂದೆ ಅಂಗೀಕಾರವಾದರೆ ರಾಷ್ಟ್ರಪತಿ ಅಂಕಿತದೊಂದಿಗೆ ಕಾನೂನು ಆಗಿ ಜಾರಿಗೆ ಬರಲಿದೆ.

Lok sabha: 35 ತಿದ್ದುಪಡಿ ಮಾಡಿ ಹಣಕಾಸು ಮಸೂದೆ 2025ಕ್ಕೆ ಲೋಕಸಭೆ ಅಂಗೀಕಾರ!
ದೇಶ

Lok sabha: 35 ತಿದ್ದುಪಡಿ ಮಾಡಿ ಹಣಕಾಸು ಮಸೂದೆ 2025ಕ್ಕೆ ಲೋಕಸಭೆ ಅಂಗೀಕಾರ!

ಹಣಕಾಸು ಮಸೂದೆಗೆ ಅಂಗೀಕಾರ ಪಡೆಯುವ ಮೂಲಕ ಬಜೆಟ್ ಅನುಮೋದನೆ ಪ್ರಕ್ರಿಯೆಯು ಲೋಕಸಭೆಯಲ್ಲಿ ಪೂರ್ಣಗೊಂಡಂತಾಯಿತು.

ರಾಜ್ಯ ಬಜೆಟ್ ಅಧಿವೇಶನ: ಗದ್ದಲದ ನಡುವೆ ಅರಮನೆ ಮೈದಾನ ಸ್ವಾಧೀನ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರ
ರಾಜ್ಯ

ರಾಜ್ಯ ಬಜೆಟ್ ಅಧಿವೇಶನ: ಗದ್ದಲದ ನಡುವೆ ಅರಮನೆ ಮೈದಾನ ಸ್ವಾಧೀನ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರ

ಬೆಂಗಳೂರು ಅರಮನೆ ಮೈದಾನದ 15.39 ಎಕರೆ ಭೂಮಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಸಲು ಮೈಸೂರು ರಾಜಮನೆತನದ ವಾರಸುದಾರರಿಗೆ 3 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್‌) ನೀಡುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು.

ಸಿಎಂ, ಸಚಿವರು, ಶಾಸಕರ ವೇತನ ಶೇ.100ರಷ್ಟು ಹೆಚ್ಚಳ: ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ
ರಾಜ್ಯ

ಸಿಎಂ, ಸಚಿವರು, ಶಾಸಕರ ವೇತನ ಶೇ.100ರಷ್ಟು ಹೆಚ್ಚಳ: ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ

ಯಾವುದೇ ಚರ್ಚೆ ಇಲ್ಲದೆ ‘ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ (ತಿದ್ದುಪಡಿ) ಮಸೂದೆ 2025’ ಮತ್ತು ‘ಕರ್ನಾಟಕ ವಿಧಾನಮಂಡಲದವರ ಸಂಬಳಗಳು, ಪಿಂಚಣಿಗಳು ಮತ್ತು ಭತ್ಯೆಗಳ (ತಿದ್ದುಪಡಿ) ಮಸೂದೆ 2025 ಅಂಗೀಕಾರಗೊಂಡವು.

ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ
ರಾಜ್ಯ

ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಈ ಮಸೂದೆ ವಿಚಾರವಾಗಿ ನಡೆದ ಚರ್ಚೆಯ ವೇಳೆ ಅಶ್ವತ್ಥ್ ನಾರಾಯಣ ಅವರು ಕೈಗಾರಿಕೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ನಾನು ಈ ವಿಚಾರವನ್ನು ಕೈಗಾರಿಕಾ ಸಚಿವರೊಂದಿಗೆ ಚರ್ಚೆ ಮಾಡಿದೆ.

ಇ-ಕಾಮರ್ಸ್ ಕಂಪನಿಗಳು APMC ನಿಯಂತ್ರಣಕ್ಕೆ:  ತಿದ್ದುಪಡಿ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ
ರಾಜ್ಯ

ಇ-ಕಾಮರ್ಸ್ ಕಂಪನಿಗಳು APMC ನಿಯಂತ್ರಣಕ್ಕೆ: ತಿದ್ದುಪಡಿ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

ತಿದ್ದುಪಡಿ ಮಸೂದೆ ಪರಿಣಾಮವಾಗಿ ಉಗ್ರಾಣಗಳಲ್ಲಿ (ವೇರ್ ಹೌಸ್) ನಡೆಯುವ ಕೃಷಿ ಉತ್ಪನ್ನಗಳ ಮಾರಾಟದ ಮೇಲೂ ಸೆಸ್ ಪಾವತಿ ಕಡ್ಡಾಯವಾಗಲಿದೆ.