ಅಂಗೋಂಚ ಬಿಮೋಲ್ ಅಕೋಯಿಜಾಮ್

ಕಾಂಗ್ರೆಸ್ ಸಂಸದನ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಕೆಪಿಸಿಸಿ ಕಚೇರಿ ಮುತ್ತಿಗೆಗೆ ಯತ್ನ; ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಪೊಲೀಸರ ವಶಕ್ಕೆ!
ಕಾಂಗ್ರೆಸ್ ಪಕ್ಷ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

11 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ: Congress ಸಂಸದ, ಪ್ರಾಧ್ಯಾಪಕನ ವಜಾಗೊಳಿಸಿದ JNU
ಲೈಂಗಿಕ ಕಿರುಕುಳ ಆರೋಪದ ತನಿಖೆಯ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (JNU) ಪ್ರಾಧ್ಯಾಪಕ ಮತ್ತು ಕಾಂಗ್ರೆಸ್ ಸಂಸದ ಅಂಗೋಂಚ ಬಿಮೋಲ್ ಅಕೋಯಿಜಾಮ್ ಅವರನ್ನು ವಜಾಗೊಳಿಸಿದೆ.

