ರಾಜ್ಯಕರ್ನಾಟಕದ ಅಂಚೆ ಸಹಾಯಕನಿಗೆ ಅಂಚೆ ಇಲಾಖೆಯ ಅತ್ಯುನ್ನತ ಗೌರವ
ಬೆಂಗಳೂರಿನ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಸಹಾಯಕ ಟಿ ಧನಂಜಯ ಅವರಿಗೆ ಸಿಕ್ಕಿರುವ ಸನ್ಮಾನದಿಂದ ಪುಳಕಿತರಾಗಿದ್ದಾರೆ. 39 ವರ್ಷ ವಯಸ್ಸಿನ ಅವರಿಗೆ 2021 ರ ಮೇಘದೂತ ಪ್ರಶಸ್ತಿ ಸಿಕ್ಕಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರಿದ ಉದ್ಯೋಗಿಗೆ ನೀಡುವ ಅತ್ಯುನ್ನತ ಗೌರವವಾಗಿದೆ.